MS Dhoni: ಎಂಎಸ್ ಧೋನಿ ಟೀಮ್ ಇಂಡಿಯಾಗೆ ಹೆಡ್ ಕೋಚ್?

Team India Head Coach: ಭಾರತ ತಂಡದ ಮುಖ್ಯ ತರಬೇತುದಾರನನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನೂತನ ಕೋಚ್ ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಟೀಮ್ ಇಂಡಿಯಾ ಪರ ಕಾರ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್​ಗಳನ್ನು ಆಡಲಿರುವುದು ವಿಶೇಷ.

| Updated By: ಝಾಹಿರ್ ಯೂಸುಫ್

Updated on: May 21, 2024 | 10:52 AM

ಈ ಬಾರಿಯ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದೆ. ಹೀಗಾಗಿಯೇ ಇದೀಗ ಬಿಸಿಸಿಐ ನೂತನ ಕೋಚ್ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅರ್ಜಿ ಆಹ್ವಾನದ ಬೆನ್ನಲ್ಲೇ ಮುಖ್ಯ ಕೋಚ್ ಹುದ್ದೆಯಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಲಾರಂಭಿಸಿದೆ.

1 / 6
ಕೆಲ ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಸಿಎಸ್​ಕೆ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಭಾರತ ತಂಡ ಕೋಚ್ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.

2 / 6
ಆದರೆ ಫ್ರಾಂಚೈಸಿ ಲೀಗ್​ನ ಹಲವು ತಂಡಗಳಲ್ಲಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಫ್ಲೆಮಿಂಗ್ ಬಿಸಿಸಿಐ ಆಫರ್ ಅನ್ನು ನಿರಾಕರಿಸುವ ಸಾಧ್ಯತೆಯಿದೆ. ಫ್ಲೆಮಿಂಗ್ ಭಾರತ ತಂಡ ಕೋಚ್ ಹುದ್ದೆಯಿಂದ ಹಿಂದೆ ಸರಿದರೆ ಯಾರು ಎಂಬ ಪ್ರಶ್ನೆಗೆ ಬಿಸಿಸಿಐ ಮುಂದೆ ಎರಡು ಹೆಸರುಗಳು ಕಾಣಿಸಿಕೊಂಡಿದೆ.

3 / 6
ಅವರೆಂದರೆ ಗೌತಮ್ ಗಂಭೀರ್ ಮತ್ತು ಮಹೇಂದ್ರ ಸಿಂಗ್. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಮೆಂಟರ್ ಆಗಿ ಯಶಸ್ವಿಯಾಗಿರುವ ಗೌತಮ್ ಗಂಭೀರ್​ಗೂ ಮುಖ್ಯ ಕೋಚ್ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಪ್ರಸ್ತಾಪವಿಟ್ಟಿದೆ ಎಂದು ವರದಿಯಾಗಿದೆ.

4 / 6
ಇದಾದ ಬಳಿಕ ಅವರು ಟೀಮ್ ಇಂಡಿಯಾದ ಯಾವುದೇ ಪ್ರಮುಖ ಹುದ್ದೆ ಅಲಂಕರಿಸಿರಲಿಲ್ಲ. ಇದೀಗ ಮತ್ತೊಮ್ಮೆ ಧೋನಿಗೆ ಮುಖ್ಯ ಹುದ್ದೆ ನೀಡಲು ಬಿಸಿಸಿಐ ಆಸಕ್ತಿ ಹೊಂದಿದೆ. ಅದರಂತೆ ಮಹೇಂದ್ರ ಸಿಂಗ್ ಧೋನಿ ಭಾರತದ ಪರ ಹೆಡ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರಾ ಕಾದು ನೋಡಬೇಕಿದೆ.

5 / 6
ಟೀಮ್ ಇಂಡಿಯಾಗೆ ಮೂರು ವರ್ಷಗಳ ಅವಧಿಗೆ ಹೊಸ ಕೋಚ್ ಆನ್ನು ನೇಮಕ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನೂತನ ಕೋಚ್ ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಕಾರ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ನಿವೃತ್ತರಾಗಲಿದ್ದಾರೆ. ಅತ್ತ ಯುವ ಆಟಗಾರರಿಗೆ ಮಾರ್ಗದರ್ಶನ ನೀಡಲು ಅನುಭವಿ ಕ್ರಿಕೆಟಿಗನೊಬ್ಬನ ಅವಶ್ಯಕತೆಯಿದೆ. ಹೀಗಾಗಿಯೇ ಬಿಸಿಸಿಐ ಮಹೇಂದ್ರ ಸಿಂಗ್ ಧೋನಿಯನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ಒಲವು ಹೊಂದಿದೆ.

6 / 6
Follow us
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು

ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ

ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ

ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ

ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ

‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು

ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್

ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್

ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ

ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ