MS Dhoni: ಐಪಿಎಲ್ ಸಿಕ್ಸರ್ ಕಿಂಗ್​ಗಳ ಪಟ್ಟಿಗೆ ಎಂಎಸ್ ಧೋನಿ ಎಂಟ್ರಿ..!

IPL 2023 Kannada: ಐಪಿಎಲ್​ನಲ್ಲಿ ಒಂದೇ ತಂಡದ ಪರ 200 ಹಾಗೂ ಅದಕ್ಕಿಂತ ಹೆಚ್ಚಿನ ಸಿಕ್ಸ್​ ಸಿಡಿಸಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಮಾತ್ರ ಒಂದೇ ತಂಡದ ಅತ್ಯಧಿಕ ಸಿಕ್ಸ್ ಬಾರಿಸಿದ್ದರು. ಅವರೆಂದರೆ...

| Updated By: ಝಾಹಿರ್ ಯೂಸುಫ್

Updated on: Mar 31, 2023 | 11:40 PM

IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಈ ದಾಖಲೆ ಬರೆದ ಸಿಎಸ್​ಕೆ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 8
ಹೌದು, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ 20ನೇ ಓವರ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ರಾಕೆಟ್ ಸಿಕ್ಸ್ ಸಿಡಿಸಿದ್ದರು. ಈ ಸಿಕ್ಸ್​ನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಧೋನಿ ಪಾಲಾಗಿದೆ.

2 / 8
ಅಲ್ಲದೆ ಐಪಿಎಲ್​ನಲ್ಲಿ ಒಂದೇ ತಂಡದ ಪರ 200 ಹಾಗೂ ಅದಕ್ಕಿಂತ ಹೆಚ್ಚಿನ ಸಿಕ್ಸ್​ ಸಿಡಿಸಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಮಾತ್ರ ಒಂದೇ ತಂಡದ ಅತ್ಯಧಿಕ ಸಿಕ್ಸ್ ಬಾರಿಸಿದ್ದರು. ಅವರೆಂದರೆ...

3 / 8
1- ಕ್ರಿಸ್ ಗೇಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಕ್ರಿಸ್ ಗೇಲ್ ಒಟ್ಟು 239 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಹಾಗೂ ಒಂದೇ ತಂಡದ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಗೇಲ್ ನಿರ್ಮಿಸಿದ್ದಾರೆ.

4 / 8
2- ಎಬಿ ಡಿವಿಲಿಯರ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಲಿಯರ್ಸ್ ಕೂಡ ಆರ್​ಸಿಬಿ ಪರ  ಒಟ್ಟು 238 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 8
3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಪರ 223 ಸಿಕ್ಸ್​ಗಳನ್ನು ಸಿಡಿಸಿರುವ ಕೀರನ್ ಪೊಲಾರ್ಡ್​ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 8
4- ವಿರಾಟ್ ಕೊಹ್ಲಿ: ಐಪಿಎಲ್ ಆರಂಭದಿಂದಲೂ ಆರ್​ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 218 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

7 / 8
5- ಮಹೇಂದ್ರ ಸಿಂಗ್ ಧೋನಿ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಸಿಎಸ್​ಕೆ ಪರ 200 ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

8 / 8
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್