Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್​ಗೆ ದುಬಾರಿ ಬೈಕ್ ಗಿಫ್ಟ್ ನೀಡಿದ ಎಂಎಸ್ ಧೋನಿ

KL Rahul - Ms Dhoni Gift: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೆಎಲ್ ರಾಹುಲ್ ಅವರಿಗೆ ನೀಡಿದ ಮದುವೆ ಉಡುಗೊರೆ ವಿಷಯ ವೈರಲ್ ಆಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 26, 2023 | 8:29 PM

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಕೆಲ ದಿನಗಳ ಹಿಂದೆ ಸಪ್ತಪದಿ ತುಳಿದಿದ್ದರು. ಬಾಲಿವುಡ್​ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿಯನ್ನು ಕೆಎಲ್​ಆರ್ ವರಿಸಿದ್ದರು.

1 / 8
ಜನವರಿ 23 ರಂದು ನಡೆದ ಸರಳ ಸಮಾರಂಭದಲ್ಲಿ ಕೆಎಲ್ ರಾಹುಲ್ ಅವರ ಕುಟುಂಬಸ್ಥರ ಹಾಗೂ ಆಪ್ತರು ಮಾತ್ರ ಭಾಗವಹಿಸಿದ್ದರು. ಈ ಶುಭಘಳಿಗೆಯಲ್ಲಿ ಟೀಮ್ ಇಂಡಿಯಾದ ಕೆಲ ಕ್ರಿಕೆಟಿಗರು ಕೂಡ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

2 / 8
ಈ ವರದಿ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೆಎಲ್ ರಾಹುಲ್ ಅವರಿಗೆ ನೀಡಿದ ಮದುವೆ ಉಡುಗೊರೆ ಕೂಡ ಚರ್ಚೆಗೀಡಾಗಿದೆ.

3 / 8
ಹೌದು, ಕೆಎಲ್ ರಾಹುಲ್ ಅವರಿಗೆ ಧೋನಿ ಬರೋಬ್ಬರಿ 80 ಲಕ್ಷ ರೂ. ಮೌಲ್ಯದ ಕವಾಸಕಿ ನಿಂಜಾ ಸ್ಪೋರ್ಟ್ಸ್​ ಬೈಕ್​ ಅನ್ನು ಗಿಫ್ಟ್ ನೀಡಿದ್ದಾರೆ ಎಂದು ವರದಿಯಾಗಿದೆ.

4 / 8
ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಹಲವು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಅದರಲ್ಲೂ ಧೋನಿ ವಿಕೆಟ್ ಕೀಪರ್ ಆಗಿದ್ದರೂ, ರಾಹುಲ್​ ಅವರಿಗೆ ಆರಂಭಿಕ ಬ್ಯಾಟರ್​ ಆಗಿ ತಂಡದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

5 / 8
ಖುದ್ದು ಬೈಕ್ ಪ್ರಿಯರಾಗಿರುವ ಧೋನಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ 30 ವರ್ಷದ ಕೆಎಲ್ ರಾಹುಲ್​ಗೆ ದುಬಾರಿ ಬೈಕ್ ಗಿಫ್ಟ್ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

6 / 8
ಮತ್ತೊಂದೆಡೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿಗೆ 2.17 ಬೆಲೆಯ BMW ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

7 / 8
ಒಟ್ಟಿನಲ್ಲಿ ಜೀವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಿರುವ ಕೆಎಲ್ ರಾಹುಲ್​ಗೆ ಸಹ ಆಟಗಾರರಿಂದಲೇ ಕೋಟಿ ಬೆಲೆಯ ಉಡುಗೊರೆಗಳು ಸಿಕ್ಕಿರುವುದು ವಿಶೇಷ.

8 / 8
Follow us
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ

ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು

ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್

ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ

VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್

ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್

ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು

ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು

ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್