MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 30, 2022 | 2:34 PM

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

Follow us
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್