AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್ 2024 ರಲ್ಲಿ ಧೋನಿ ಆಡುತ್ತಾರಾ? ಮೌನ ಮುರಿದ CSK ಸಿಇಒ

IPL 2024: ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ.

TV9 Web
| Edited By: |

Updated on:Jun 21, 2023 | 11:53 PM

Share
ಐಪಿಎಲ್ ಸೀಸನ್ 16 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ ಆಡಲ್ವಾ? ಇಂತಹದೊಂದು ಪ್ರಶ್ನೆ ಹುಟ್ಟಲು ಮುಖ್ಯ ಕಾರಣ ಇತ್ತೀಚೆಗೆ ಸಿಎಸ್​ಕೆ ಟ್ವಿಟರ್​ ಖಾತೆಯಲ್ಲಿ ಕಾಣಿಸಿಕೊಂಡ ಎಮೋಷನಲ್ ವಿಡಿಯೋ.

1 / 6
ಏಕೆಂದರೆ ಐಪಿಎಲ್ ವೇಳೆಯೇ ಧೋನಿ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ ಐಪಿಎಲ್​ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಸಿಎಸ್​ಕೆ ನಾಯಕ ಮುಂದಿನ ಬಾರಿ ಕಣಕ್ಕಿಳಿಯುವುದಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಈ ಎಲ್ಲಾ ಸುದ್ದಿಗಳಿಗೆ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.

2 / 6
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.

3 / 6
ಇದೇ ವೇಳೆ ಧೋನಿ ಮುಂದಿನ ಸೀಸನ್​ನಲ್ಲಿ ಆಡಲಿದ್ದಾರಾ ಎಂಬ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಕಾಶಿ ವಿಶ್ವನಾಥನ್, ಅದನ್ನು ಈಗಲೇ ಹೇಳಲಾಗುವುದಿಲ್ಲ. ಕಾಲಿಗೆ ಶಸ್ತ್ರಚಿಕಿತ್ಸೆಯಾಗಿರುವ ಕಾರಣ ಅವರು ಸದ್ಯಕ್ಕೆ ಮೈದಾನಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

4 / 6
ಈ ಬಗ್ಗೆ ನಾನು ಧೋನಿ ಜೊತೆ ಮಾತನಾಡಿದಾಗ ಅವರು ಜನವರಿ-ಫೆಬ್ರವರಿ ತನಕ ಆಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಧೋನಿಗೆ ಯಾವ ಸಮಯದಲ್ಲಿ ಏನು ಮಾಡಬೇಕೆಂದು ತಿಳಿದಿದೆ. ಹೀಗಾಗಿ ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಶಿ ವಿಶ್ವನಾಥನ್ ತಿಳಿಸಿದರು.

5 / 6
ಹೀಗಾಗಿ ಫೆಬ್ರವರಿ 2024 ರ ಬಳಿಕವಷ್ಟೇ ಧೋನಿ ಐಪಿಎಲ್ ಆಡುತ್ತಾರಾ ಅಥವಾ ತಂಡದ ಹೊಸ ಜವಾಬ್ದಾರಿಯೊಂದಿಗೆ ಸಿಎಸ್​ಕೆ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

6 / 6

Published On - 11:51 pm, Wed, 21 June 23

Web contact
Web contact

TV9 Kannada

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ