AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Muhammad Rizwan: ಮೊಹಮ್ಮದ್ ರಿಝ್ವಾನ್ ಈಗ ಸಿಕ್ಸರ್ ಕಿಂಗ್..!

Muhammad Rizwan: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಒಂದು ಸಿಕ್ಸ್ ಬಾರಿಸುವುದರೊಂದಿಗೆ ಪಾಕಿಸ್ತಾನ್ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಮೊಹಮ್ಮದ್ ರಿಝ್ವಾನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಹಫೀಝ್ ಹೆಸರಿನಲ್ಲಿತ್ತು.

TV9 Web
| Edited By: |

Updated on: Jan 15, 2024 | 11:52 AM

Share
ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಝ್ವಾನ್ ಕೇವಲ 7 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಏಳು ರನ್​ಗಳಲ್ಲಿ ಒಂದು ಸಿಕ್ಸ್​ ಕೂಡ ಒಳಗೊಂಡಿತ್ತು. ಈ ಸಿಕ್ಸ್​ನೊಂದಿಗೆ ರಿಝ್ವಾನ್ ಪಾಕ್ ಪರ ಹೊಸ ದಾಖಲೆ ಬರೆದಿದ್ದಾರೆ.

1 / 5
ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಒಂದು ಸಿಕ್ಸ್ ಬಾರಿಸುವುದರೊಂದಿಗೆ ಪಾಕಿಸ್ತಾನ್ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಮೊಹಮ್ಮದ್ ರಿಝ್ವಾನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಹಫೀಝ್ ಹೆಸರಿನಲ್ಲಿತ್ತು.

2 / 5
ಪಾಕಿಸ್ತಾನ್ ಪರ 108 ಇನಿಂಗ್ಸ್​ಗಳನ್ನಾಡಿದ್ದ ಮೊಹಮ್ಮದ್ ಹಫೀಝ್ 76 ಸಿಕ್ಸ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಮೊಹಮ್ಮದ್ ರಿಝ್ವಾನ್ ಹೊಸ ಇತಿಹಾಸ ಬರೆದಿದ್ದಾರೆ.

3 / 5
ಪಾಕ್ ಪರ 75 ಟಿ20 ಇನಿಂಗ್ಸ್​ ಆಡಿರುವ ಮೊಹಮ್ಮದ್ ರಿಝ್ವಾನ್ ಇದುವರೆಗೆ 77 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಪರ ಅತ್ಯಧಿಕ ಸಿಕ್ಸ್​ಗಳನ್ನು ಬಾರಿಸಿದ ದಾಖಲೆಯನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ನ್ಯೂಝಿಲೆಂಡ್​ಗೆ ಜಯ: ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಹ್ಯಾಮಿಲ್ಟನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 19.3 ಓವರ್​ಗಳಲ್ಲಿ 173 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ನ್ಯೂಝಿಲೆಂಡ್ ತಂಡವು 21 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
TV9 Web
TV9 Web

TV9 Kannada

Read More
Follow Us
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?