AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2026 MI vs KKR: ಐಪಿಎಲ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್​ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ಕೇವಲ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on:Mar 30, 2026 | 7:40 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ  ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ.

1 / 5
ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

2 / 5
ಮುಂಬೈ ಇಂಡಿಯನ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 278 ಪಂದ್ಯಗಳನ್ನಾಡಿದ್ದರೆ, ಚಾಂಪಿಯನ್ಸ್ ಲೀಗ್​ನಲ್ಲಿ 22 ಮ್ಯಾಚ್​ಗಳನ್ನಾಡಿದೆ. ಈ ಮೂಲಕ ಫ್ರಾಂಚೈಸಿ ಲೀಗ್ ಟಿ20 ಟೂರ್ನಿಯಲ್ಲಿ 300 ಮ್ಯಾಚ್​ಗಳನ್ನಾಡಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.

3 / 5
ಇನ್ನು ಈ ಮುನ್ನೂರು ಮ್ಯಾಚ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 163 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನುಳಿದ 6 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದ್ದವು. ಇದರ ನಡುವೆ 7 ಟ್ರೋಫಿಗಳನ್ನು ಸಹ ಎತ್ತಿ ಹಿಡಿದಿದೆ.

4 / 5
ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಚಾಂಪಿಯನ್ಸ್ ಲೀಗ್​ನಲ್ಲಿ 2 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಐಪಿಎಲ್​ನ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ಈ ಯಶಸ್ಸಿನೊಂದಿಗೆ ಇದೀಗ 300 ಪಂದ್ಯಗಳನ್ನಾಡಿದ ವಿಶ್ವದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ಮುಂಬೈ ಇಂಡಿಯನ್ಸ್ ತಂಡ ತನ್ನದಾಗಿಸಿಕೊಂಡಿದೆ.

5 / 5

Published On - 7:33 am, Mon, 30 March 26

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು

ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್

Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ