- Kannada News Photo gallery Cricket photos Mumbai Indians Begin Preparation for IPL Ishan Kishan Rohit Sharma Bumrah Join Squad
IPL 2022: ಮುಂಬೈ ಸೇರಿಕೊಂಡ ರೋಹಿತ್-ಬುಮ್ರಾ, NCA ಯಿಂದ ಕ್ಲೀನ್ ಚಿಟ್ ಪಡೆದ ಇಶಾನ್ ಕಿಶನ್
IPL 2022: ಮುಂಬೈ ಇಂಡಿಯನ್ಸ್ ತಂಡ ಲೀಗ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಒಟ್ಟು ಐದು ಬಾರಿ ಈ ಪ್ರಶಸ್ತಿಯನ್ನು ಗೆದ್ದಿದೆ.
Updated on:Mar 16, 2022 | 8:00 AM
Share



ಇವರಿಬ್ಬರನ್ನು ಹೊರತುಪಡಿಸಿ, ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೂಡ ಎನ್‌ಸಿಎಯಿಂದ ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆದು ಬೆಂಗಳೂರಿನಿಂದ ಪ್ರತ್ಯೇಕ ವಿಮಾನದಲ್ಲಿ ಮುಂಬೈ ತಲುಪಿದ್ದಾರೆ.

ಈಗಾಗಲೇ ಮುಂಬೈನಲ್ಲಿರುವ ತಂಡದ ತರಬೇತಿಯಲ್ಲಿ ಕ್ರಿಕೆಟ್ ನಿರ್ದೇಶಕ ಜಹೀರ್ ಖಾನ್ ಹೊರತಾಗಿ ಮಹೇಲಾ ಜಯವರ್ಧನೆ, ಶೇನ್ ಬಾಂಡ್, ರಾಬಿನ್ ಸಿಂಗ್, ಕಿರಣ್ ಮೋರೆ, ವಿನಯ್ ಕುಮಾರ್ ಮತ್ತು ಟಿಎ ಸೇಕರ್ ಭಾಗವಹಿಸಲಿದ್ದಾರೆ.

ತಮ್ಮ ವಿವಾಹ ವಾರ್ಷಿಕೋತ್ಸವದಂದು ಏಕಾಂಗಿಯಾಗಿ ಕಾಣಿಸಿಕೊಂಡ ಬುಮ್ರಾ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಿದ ನಂತರ ಬುಮ್ರಾ ನೆರವಾಗಿ ಶಿಬಿರಕ್ಕೆ ಮರಳಿದ್ದಾರೆ.
Published On - 7:51 am, Wed, 16 March 22
ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ
ಅಧಿಕಾರಿ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿಎಂ ಗರಂ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
