AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Fit: ಖುಷಿಯಲ್ಲಿದ್ದ ಆರ್​ಸಿಬಿಗೆ ಶಾಕ್: ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟರ್ ಸಂಪೂರ್ಣ ಫಿಟ್

RCB vs MI, IPL 2023: ಭಾನುವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ.

Vinay Bhat
|

Updated on: Apr 01, 2023 | 12:47 PM

Share
16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

1 / 7
ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.

2 / 7
ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್​ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.

3 / 7
ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್​ಮ್ಯಾನ್ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.

4 / 7
ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್​ಗೆ ನಾಯಕರ ಫೋಟೋಶೂಟ್​ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.

5 / 7
ಇದರ ಜೊತೆಗೆ ಮುಂಬೈಗೆ ಬೌಲಿಂಗ್​ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

7 / 7
Follow Us
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಸಿಎಂ

ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್

ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ

‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’

ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ

VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ

ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ

ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ