AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಝ್ವಾನ್ ದಾಖಲೆ ಮುರಿದ ಮುನೀಬಾ

Ireland Women vs Pakistan Women: ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದರೆ, ಈ ಗುರಿಯನ್ನು ಪಾಕಿಸ್ತಾನ್ ತಂಡ 17.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಪಾಕ್ ತಂಡ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Aug 11, 2025 | 12:08 PM

Share
ಪಾಕಿಸ್ತಾನ್ ಮಹಿಳಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮುನೀಬಾ ಅಲಿ (Muneeba Ali) ಟಿ20 ಕ್ರಿಕೆಟ್​ನಲ್ಲಿ 2ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಪಾಕ್ ತಂಡದ ವಿಕೆಟ್ ಕೀಪರ್ ಮೊಹಮ್ಮದ್ ರಿಝ್ವಾನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಬೆಲ್​ಫಾಸ್ಟ್​ನ ಸಿವಿಲ್ ಸರ್ವೀಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡ ಹಾಗೂ ಐರ್ಲೆಂಡ್ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಪರ ಓರ್ಲಾ ಪ್ರೆಂಡರ್‌ಗ್ಯಾಸ್ಟ್ 46 ಎಸೆತಗಳಲ್ಲಿ 8 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುನೀಬಾ ಅಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕಳಾಗಿ ಕಣಕ್ಕಿಳಿದ ಮುನೀಬಾ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಈ ಮೂಲಕ 68 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 100 ರನ್​ ಕಲೆಹಾಕಿದರು.

3 / 5
ಈ ಶತಕದೊಂದಿಗೆ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್​ ಬ್ಯಾಟರ್​ಗಳ ಪಟ್ಟಿಯಲ್ಲಿ ಮುನೀಬಾ ಅಲಿ ಮೊದಲ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅಗ್ರಸ್ಥಾನದಲ್ಲಿ ಮೊಹಮ್ಮದ್ ರಿಝ್ವಾನ್ ಕಾಣಿಸಿಕೊಂಡಿದ್ದರು. ರಿಝ್ವಾನ್ ಟಿ20 ಕ್ರಿಕೆಟ್​ನಲ್ಲಿ ಒಂದು ಸೆಂಚುರಿ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ 2ನೇ ಟಿ20 ಸೆಂಚುರಿಯೊಂದಿಗೆ ಮುನೀಬಾ ಅಲಿ ಪಾಕ್ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಹಾಗೆಯೇ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಮೂರು ಶತಕ ಸಿಡಿಸಿರುವ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದಾರೆ.

5 / 5
Follow Us
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ

'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್

ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ

ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ

ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ

ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ