AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಯ ಸೆಂಚುರಿ ಸಿಡಿಸಿದ ಮುಶ್ಫಿಕುರ್ ರಹೀಮ್

Mushfiqur Rahim Test Records: ಬಾಂಗ್ಲಾದೇಶ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 108 ಆಟಗಾರರು ಕಣಕ್ಕಿಳಿದಿದ್ದಾರೆ. ಇವರಲ್ಲಿ 107 ಆಟಗಾರರಿಗೆ ಸಾಧ್ಯವಾಗದೇ ಇರುವುದನ್ನು ಮುಶ್ಫಿಕುರ್ ರಹೀಮ್ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ನೂರು ಪಂದ್ಯಗಳನ್ನಾಡಿ, ನೂರನೇ ಮ್ಯಾಚ್​ನಲ್ಲಿ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 20, 2025 | 11:54 AM

Share
ಬಾಂಗ್ಲಾದೇಶ್ ತಂಡದ ಹಿರಿಯ ಬ್ಯಾಟರ್ ಮುಶ್ಫಿಕುರ್ ರಹೀಮ್ (Mushfiqur Rahim) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 100ನೇ ಪಂದ್ಯದಲ್ಲಿ ನೂರು ರನ್​ಗಳಿಸುವ ಮೂಲಕ. ಐರ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಶ್ಫಿಕುರ್ ರಹೀಮ್ ಬಾಂಗ್ಲಾದೇಶ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

1 / 5
ಇದೀಗ ಈ ದಾಖಲೆಯ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮತ್ತೊಂದು ರೆಕಾರ್ಡ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಢಾಕಾದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶ್ಫಿಕುರ್ ರಹೀಮ್ 106 ರನ್​ ಬಾರಿಸಿದ್ದಾರೆ.

2 / 5
ಇದರೊಂದಿಗೆ ನೂರನೇ ಟೆಸ್ಟ್​ನಲ್ಲಿ ಶತಕ ಬಾರಿಸಿದ ಬಾಂಗ್ಲಾದೇಶದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಮುಶ್ಫಿಕುರ್ ರಹೀಮ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 11ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 5
ಇದಕ್ಕೂ ಮುನ್ನ ಕಾಲಿನ್ ಕೌಡ್ರಿ (ಇಂಗ್ಲೆಂಡ್), ಜಾವೇದ್ ಮಿಯಾಂದಾದ್ (ಪಾಕಿಸ್ತಾನ್), ಗಾರ್ಡನ್ ಗ್ರೀನಿಡ್ಜ್ (ವೆಸ್ಟ್ ಇಂಡೀಸ್), ಅಲೆಕ್ ಸ್ಟೀವರ್ಟ್ (ಇಂಗ್ಲೆಂಡ್),  ಇಂಜಮಾಮ್ ಉಲ್ ಹಕ್ (ಪಾಕಿಸ್ತಾನ್), ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ), ಗ್ರೇಮ್ ಸ್ಮಿತ್ (ಸೌತ್ ಆಫ್ರಿಕಾ), ಹಾಶಿಮ್ ಆಮ್ಲಾ (ಸೌತ್ ಆಫ್ರಿಕಾ), ಜೋ ರೂಟ್ (ಇಂಗ್ಲೆಂಡ್), ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) ಮಾತ್ರ ಈ ಸಾಧನೆ ಮಾಡಿದ್ದರು.

4 / 5
ಇದೀಗ 100ನೇ ಟೆಸ್ಟ್​​ನಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಶೇಷ ಸಾಧಕರ ಪಟ್ಟಿಗೆ ಬಾಂಗ್ಲಾದೇಶ್ ಬ್ಯಾಟರ್​ ಮುಶ್ಫಿಕುರ್ ರಹೀಮ್ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಮುಶ್ಫಿಕುರ್ ರಹೀಮ್ ಅವರ ಶತಕದ ನೆರವಿನೊಂದಿಗೆ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ 120 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್​ ಕಳೆದುಕೊಂಡು 387 ರನ್ ಕಲೆಹಾಕಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?

ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ

ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್