IND vs AUS 4th Test: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, ರೋಹಿತ್ ಶರ್ಮಾ ಕೈ ಮೇಲೆತ್ತಿ ಖುಷಿ ವ್ಯಕ್ತಪಡಿಸಿದ ನರೇಂದ್ರ ಮೋದಿ

|

Updated on: Mar 09, 2023 | 11:28 AM

India vs Australia 4th Test: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

1 / 12
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border-Gavaskar Trophy) ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ.

2 / 12
ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

3 / 12
ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್​ ಕ್ಯಾಪ್​ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್​ ಶರ್ಮಾರಿಗೆ ಕ್ಯಾಪ್​ ನೀಡಿದರೆ, ಆಸೀಸ್​ ನಾಯಕ ಸ್ಟೀವನ್​ ಸ್ಮಿತ್​ರಿಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್​ ನೀಡಿದರು.

4 / 12
ಇದೇವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ಕ್ಯಾಪ್ಟನ್​ಗಳಾದ ರೋಹಿತ್​ ಶಾರ್ಮಾ ಹಾಗೂ ಸ್ಟಿವ್​ ಸ್ಮಿತ್​ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು.

5 / 12
ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿಯವರು ರೋಹಿತ್​ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್​ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು.

6 / 12
ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ‍್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್​ ಅಭಿಮಾನಿಗಳಿಗೆ ಕೈಬೀಸಿದರು.

7 / 12
ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್​ಗೆ ಶುಭಕೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ.

8 / 12
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.

9 / 12
ರಾಷ್ಟ್ರಗೀತೆಗೂ ಮುನ್ನ ಸಾಲಿನಲ್ಲಿ ನಿಂತ ಭಾರತೀಯ ಆಟಗಾರರಿಗೆ ಶುಭಕೋರುತ್ತಿರುವ ನರೇಂದ್ರ ಮೋದಿ.

10 / 12
ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಸೆಲ್ಫೀ ಫೋಟೋ ಕ್ಲಿಕ್ಕಿಸುತ್ತಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​.

11 / 12
ಭಾರತ- ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸುತ್ತಿರುವ ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

12 / 12
ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.