AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಬರೋಬ್ಬರಿ 500 ವಿಕೆಟ್: ದಾಖಲೆ ಬರೆದ ನಾಥನ್ ಲಿಯಾನ್

Nathan Lyon Records: ಆಸ್ಟ್ರೇಲಿಯಾದ ಲೆಜೆಂಡ್ ಸ್ಪಿನ್ನರ್ ಶೇನ್ ವಾರ್ನ್ (708) ಹಾಗೂ ಗ್ಲೆನ್ ಮೆಕ್​ಗ್ರಾಥ್ (563) ಈ ಸಾಧನೆ ಮಾಡಿದ್ದರು. ಇದೀಗ 123 ಟೆಸ್ಟ್ ಪಂದ್ಯಗಳ ಮೂಲಕ ಒಟ್ಟು 501 ವಿಕೆಟ್ ಕಬಳಿಸಿ ವಿಶೇಷ ಸಾಧಕರ ಪಟ್ಟಿಗೆ ಲಿಯಾನ್ ಸೇರ್ಪಡೆಯಾಗಿದ್ದಾರೆ.

TV9 Web
| Edited By: |

Updated on: Dec 17, 2023 | 2:27 PM

Share
ಪರ್ತ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 3ನೇ ಬೌಲರ್​ ಎನಿಸಿಕೊಂಡಿದ್ದಾರೆ.

1 / 8
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಲೆಜೆಂಡ್ ಸ್ಪಿನ್ನರ್ ಶೇನ್ ವಾರ್ನ್ (708) ಹಾಗೂ ಗ್ಲೆನ್ ಮೆಕ್​ಗ್ರಾಥ್ (563) ಈ ಸಾಧನೆ ಮಾಡಿದ್ದರು. ಇದೀಗ 123 ಟೆಸ್ಟ್ ಪಂದ್ಯಗಳ ಮೂಲಕ ಒಟ್ಟು 501 ವಿಕೆಟ್ ಕಬಳಿಸಿ ವಿಶೇಷ ಸಾಧಕರ ಪಟ್ಟಿಗೆ ಲಿಯಾನ್ ಸೇರ್ಪಡೆಯಾಗಿದ್ದಾರೆ.

2 / 8
ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ 500+ ವಿಕೆಟ್ ಕಬಳಿಸಿರುವುದು ಕೇವಲ 8 ಬೌಲರ್​ಗಳು ಮಾತ್ರ. ಈ ಪಟ್ಟಿಯಲ್ಲಿ ಕಾಣಿಸಿಕೊಂಡ 4ನೇ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ನಾಥನ್ ಲಿಯಾನ್ ಪಾತ್ರರಾಗಿದ್ದಾರೆ.

3 / 8
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ಸ್ಪಿನ್ನರ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.​

4 / 8
ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಶೇನ್ ವಾರ್ನ್​ (708), ದ್ವಿತೀಯ ಸ್ಥಾನದಲ್ಲಿದ್ದು, ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (690) ಮೂರನೇ ಸ್ಥಾನದಲ್ಲಿದ್ದಾರೆ.

5 / 8
ಹಾಗೆಯೇ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ 500+ ವಿಕೆಟ್ ಪಡೆದಿರುವುದು ಅನಿಲ್ ಕುಂಬ್ಳೆ ಮಾತ್ರ. 132 ಪಂದ್ಯಗಳಿಂದ ಒಟ್ಟು 619 ವಿಕೆಟ್ ಕಬಳಿಸಿ ಕುಂಬ್ಳೆ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

6 / 8
ಇನ್ನು ಸ್ಟುವರ್ಟ್​ ಬ್ರಾಡ್ (604) 5ನೇ ಸ್ಥಾನದಲ್ಲಿದ್ದರೆ, ಗ್ಲೆನ್ ಮೆಕ್​ಗ್ರಾಥ್ ​(563) ಹಾಗೂ ವೆಸ್ಟ್ ಇಂಡೀಸ್​ನ ಕರ್ಟ್ನಿ ವಾಲ್ಷ್ (519) ಕ್ರಮವಾಗಿ 6ನೇ ಮತ್ತು 7ನೇ ಸ್ಥಾನದಲ್ಲಿದ್ದಾರೆ.

7 / 8
ಇದೀಗ 501 ವಿಕೆಟ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ 8ನೇ ಬೌಲರ್​ ಎಂಬ ದಾಖಲೆಯನ್ನು ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ತಮ್ಮದಾಗಿಸಿಕೊಂಡಿದ್ದಾರೆ.

8 / 8
TV9 Web
TV9 Web

TV9 Kannada

Read More
Follow Us
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!

‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು

ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’