IPL 2023: ನೀವು ಯಾವುದಕ್ಕೆ ಅರ್ಹರಾಗಿದ್ದಿರೋ, ಅದನ್ನೇ ಪಡೆಯುತ್ತೀರಿ: ನವೀನ್ ಉಲ್ ಹಕ್ ಪೋಸ್ಟ್

IPL 2023 Kannada: ಮೈದಾನದಲ್ಲಿನ ನವೀನ್ ಉಲ್ ಹಕ್​ ಅವರ ಈ ಅತಿರೇಕದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಲಕ್ನೋ ಆಟಗಾರನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 5:22 PM

IPL 2023: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯವು ಹಲವು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿತ್ತು. ಪಂದ್ಯ ನಡುವೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ಶುರುವಾದ ದೃಷ್ಟಿಯುದ್ಧ ಆ ಬಳಿಕ ಮಾತಿನ ರೂಪಕ್ಕೆ ವಾಲಿತು.

1 / 7
ಪಂದ್ಯದ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಪಿಚ್​ನಲ್ಲೇ ವಾಕ್ಸಮರಕ್ಕೆ ಇಳಿದಿದ್ದರು. ಇದನ್ನು ಗಮನಿಸಿದ ಅಂಪೈರ್ ಮಧ್ಯ ಪ್ರವೇಶಿಸಿದ್ದರು. ಇನ್ನು ಪಂದ್ಯ ಮುಗಿದ ಬಳಿಕ ಹಸ್ತಲಾಘವ ನೀಡುವ ವೇಳೆಯೂ ಇಬ್ಬರು ಮಾತಿನ ಚಕಮಕಿ ನಡೆಸಿದ್ದರು. ಇದಾದ ಬಳಿಕವಷ್ಟೇ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳ ಶುರುವಾಗಿತ್ತು.

2 / 7
ಇನ್ನು  ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿಯ ಮುನಿಸನ್ನು ತಿಳಿಗೊಳಿಸಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಪ್ರಯತ್ನಿಸಿದ್ದರು. ಆದರೆ ಅಟಿಟ್ಯೂಡ್ ತೋರಿಸಿದ ನವೀನ್ ನಾಯಕನ ಮಾತಿಗೆ ಬೆಲೆ ನೀಡದೆ ಬೇಕಾಗಿಲ್ಲ ಎಂಬ ರೀತಿಯಲ್ಲಿ ದೂರ ನಡೆದಿದ್ದರು.

3 / 7
ಮೈದಾನದಲ್ಲಿನ ನವೀನ್ ಉಲ್ ಹಕ್​ ಅವರ ಈ ಅತಿರೇಕದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಲಕ್ನೋ ಆಟಗಾರನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿತ್ತು. ಈ ದಂಡದ ಬೆನ್ನಲ್ಲೇ ನವೀನ್ ಉಲ್ ಹಕ್ ಹಾಕಿದ ಇನ್​ಸ್ಟಾಗ್ರಾಮ್ ಪೋಸ್ಟ್​ವೊಂದು ವೈರಲ್ ಆಗಿದೆ.

4 / 7
ನೀವು ಯಾವುದಕ್ಕೆ ಅರ್ಹರಾಗಿದ್ದಿರೋ, ಅದನ್ನೇ ಪಡೆಯುತ್ತೀರಿ ಎಂದು ಮಾರ್ಮಿಕವಾಗಿ ನವೀನ್ ಉಲ್ ಹಕ್ ಪೋಸ್ಟ್ ಹಾಕಿದ್ದರು. ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿ ಹಾಕಲಾದ ಈ ಪೋಸ್ಟ್​ಗೆ ಕಿಂಗ್ ಕೊಹ್ಲಿಯ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

5 / 7
ನವೀನ್ ಉಲ್ ಹಕ್ ಅವರ ಇನ್​ಸ್ಟಾಗ್ರಾಮ್ ಖಾತೆಗೆ ದಾಳಿಯಿಟ್ಟ ವಿರಾಟ್ ಕೊಹ್ಲಿ ಅಭಿಮಾನಿಗಳು ಬೈಗುಳದ ಸುರಿಮಳೆ ಸುರಿಸಿದ್ದಾರೆ. ಸುಮಾರು 40 ಸಾವಿರಕ್ಕೂ ಅಧಿಕ ಕಾಮೆಂಟ್​ಗಳು ಮೂಡಿಬಂದಿದ್ದು, ತಕ್ಷಣವೇ ನವೀನ್ ಉಲ್ ಹಕ್ ಕಾಮೆಂಟ್ ಸೆಕ್ಷನ್ ಅನ್ನು ಆಫ್​ ಮಾಡಿದ್ದಾರೆ.

6 / 7
ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಕೆಣಕಲು ಮುಂದಾಗಿ ಇದೀಗ ನವೀನ್ ಉಲ್ ಹಕ್ ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿಯೇ ಅವರ ತಮ್ಮ ಇನ್​ಸ್ಟಾಗ್ರಾಮ್ ಕ್ಯಾಮೆಂಟ್ ಸೆಕ್ಷನ್ ಅನ್ನು ನಿರ್ಬಂಧಿಸಿದ್ದಾರೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ