AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐತಿಹಾಸಿಕ ಸಾಧನೆ ಮಾಡಿದ ಟಾಮ್ ಹಾರ್ಟ್ಲಿ

IND vs ENG: ತಂಡದ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 7 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಸೋಲಿಸಿಗೆ ಪ್ರಮುಖ ಕಾರಣಿಕರ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

ಪೃಥ್ವಿಶಂಕರ
|

Updated on: Jan 28, 2024 | 8:47 PM

Share
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 28 ರನ್‌ಗಳಿಂದ ಭಾರತವನ್ನು ಸೋಲಿಸಿ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಒಂದೆಡೆ ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ಕಂಡುಬಂದರೆ, ಮತ್ತೊಂದೆಡೆ ಇಂಗ್ಲೆಂಡ್‌ನ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡು ಬಂದಿತು.

1 / 7
ಅದರಲ್ಲೂ ತಂಡದ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 7 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಸೋಲಿಸಿಗೆ ಪ್ರಮುಖ ಕಾರಣಿಕರ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

2 / 7
ಭಾರತ ವಿರುದ್ಧದ ಎರಡನೇ ಇನ್ನಿಂಗ್ಸ್​ನಲ್ಲಿ 7 ವಿಕೆಟ್ ಪಡೆದ ಟಾಮ್ ಹಾರ್ಟ್ಲಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಇನ್ನಿಂಗ್ಸ್‌ವೊಂದರಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎರಡನೇ ಇಂಗ್ಲೆಂಡ್ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

3 / 7
1945 ರ ನಂತರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಈ ಸಾಧನೆ ಮಾಡಿದ ಇಂಗ್ಲೆಂಡ್ ತಂಡದ ಎರಡನೇ ಸ್ಪಿನ್ನರ್‌ ಆಗಿದ್ದು, ಚೊಚ್ಚಲ ಟೆಸ್ಟ್​ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಇಂಗ್ಲೆಂಡ್‌ನ ಐದನೇ ಬೌಲರ್ ಎನಿಸಿಕೊಂಡಿದ್ದಾರೆ.

4 / 7
ಟಾಮ್ ಹಾರ್ಟ್ಲಿ ಎರಡನೇ ಇನಿಂಗ್ಸ್​ನಲ್ಲಿ 26.2 ಓವರ್ ಬೌಲ್ ಮಾಡಿ 62 ರನ್ ನೀಡಿ 7 ವಿಕೆಟ್ ಪಡೆದರು. ಹಾರ್ಟ್ಲಿ ಮ್ಯಾಜಿಕ್​ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಅಕ್ಷರ್ ಪಟೇಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್ ಬಲಿಯಾದರು.

5 / 7
ಟಾಮ್ ಹಾರ್ಟ್ಲಿಗೂ ಮೊದಲು, ಇಂಗ್ಲೆಂಡ್ ತಂಡದ ಸ್ಪಿನ್ನರ್ ರಾಬರ್ಟ್ ಬೆರ್ರಿ 1950 ರಲ್ಲಿ ಮ್ಯಾಂಚೆಸ್ಟರ್ ಟೆಸ್ಟ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 116 ರನ್ ನೀಡಿ 9 ವಿಕೆಟ್ ಪಡೆದಿದ್ದು, ಇದುವರೆಗಿನ ದಾಖಲೆಯಾಗಿದೆ.

6 / 7
ಮೊದಲ ಇನಿಂಗ್ಸ್‌ನಲ್ಲಿ ಹಾರ್ಟ್ಲಿ ಒಟ್ಟು 25 ಓವರ್‌ ಬೌಲ್ ಮಾಡಿ ಬರೋಬ್ಬರಿ 131 ರನ್‌ ಬಿಟ್ಟುಕೊಟ್ಟು 2 ವಿಕೆಟ್ ಪಡೆದರು. ಈ ಮೂಲಕ ಅವರು ತಮ್ಮ ಚೊಚ್ಚಲ ಟೆಸ್ಟ್‌ನಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ತಮ್ಮ ಚೊಚ್ಚಲ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವಿಶ್ವದ 19ನೇ ಬೌಲರ್‌ ಎನಿಸಿಕೊಂಡಿದ್ದಾರೆ.

7 / 7
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ

ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!