AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ 8 ವರ್ಷ ಶಿಕ್ಷೆ! ಭಾರೀ ದಂಡ

Sandeep Lamichhane: ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತಾಗಿದ್ದು, ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್​ಗೆ ಶಿಕ್ಷೆಯನ್ನು ಪ್ರಕಟಿಸಿದ್ದು, ಶಿಕ್ಷೆಯ ಜೊತೆಗೆ ಸಂದೀಪ್ 3 ಲಕ್ಷ ರೂಪಾಯಿಗಳನ್ನು ದಂಡದ ರೂಪದಲ್ಲಿ ಕೋರ್ಟಿಗೆ ಪಾವತಿಸಬೇಕಾಗುತ್ತದೆ.

ಪೃಥ್ವಿಶಂಕರ
|

Updated on:Jan 11, 2024 | 3:27 PM

ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತಾಗಿದ್ದು, ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್​ಗೆ ಶಿಕ್ಷೆಯನ್ನು ಪ್ರಕಟಿಸಿದ್ದು, ಶಿಕ್ಷೆಯ ಜೊತೆಗೆ ಸಂದೀಪ್ 3 ಲಕ್ಷ ರೂಪಾಯಿಗಳನ್ನು ದಂಡದ ರೂಪದಲ್ಲಿ ಕೋರ್ಟಿಗೆ ಪಾವತಿಸಬೇಕಾಗುತ್ತದೆ.

1 / 6
ಹಾಗೆಯೇ ಸಂತ್ರಸ್ತೆಗೆ 2 ಲಕ್ಷ ರೂಪಾಯಿಗಳನ್ನು (1.24 ಲಕ್ಷ ಭಾರತೀಯ ರೂಪಾಯಿ) ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯದ ಅಧಿಕಾರಿ ಚಂದ್ರಪ್ರಸಾದ್ ಪಂಥಿ ಈ ಮಾಹಿತಿ ನೀಡಿದ್ದಾರೆ.

2 / 6
ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಲಮಿಚಾನೆ ನ್ಯಾಯಾಲಯದಲ್ಲಿ ಇರದ ಕಾರಣ ಅವರನ್ನು ಇನ್ನೂ ಬಂಧಿಸಿಲ್ಲ. ಈ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತೀರ್ಪು ಹೊರಬಿದ್ದ ಬಳಿಕ ಮಾತನಾಡಿದ ಸಂದೀಪ್ ಪರ ವಕೀಲ ಸರೋಜ್ ಘಿಮಿರೆ ತಿಳಿಸಿದ್ದಾರೆ.

3 / 6
ಆಗಸ್ಟ್ 2022 ರಲ್ಲಿ ಕಠ್ಮಂಡುವಿನ ಹೋಟೆಲ್ ಕೋಣೆಯಲ್ಲಿ ಸಂದೀಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 17 ವರ್ಷದ ಬಾಲಕಿಯೊಬ್ಬಳು ಆರೋಪಿಸಿದ್ದಳು. ಆ ನಂತರ ಸಂದೀಪ್​ರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಜನವರಿ 2023 ರಲ್ಲಿ, ನ್ಯಾಯಾಲಯವು ಲಮಿಚಾನೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

4 / 6
ನಂತರ ನೇಪಾಳಿ ತಂಡದ ಪರ ಆಡಲು ಸಂದೀಪ್ ಆರಂಭಿಸಿದ್ದರು. ಆದರೆ ಕೆಲವೇ ದಿನಗಳ ನಂತರ ನ್ಯಾಯಾಲಯ ಸಂದೀಪ್​ರನ್ನು ಅತ್ಯಾಚಾರದ ಅಪರಾಧಿ ಎಂದು ಘೋಷಿಸಿತು. ಆರೋಪಪಟ್ಟಿ ಸಲ್ಲಿಕೆಯಾದ ಬಳಿಕ ಲಮಿಚಾನೆ ಅವರ ಬ್ಯಾಂಕ್ ಖಾತೆ ಹಾಗೂ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

5 / 6
ಸಂದೀಪ್ 2016 ರಲ್ಲಿ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ತಂಡದಲ್ಲಿ ಆಡಿದ್ದರು. ಇದರ ನಂತರ, 2018 ರಲ್ಲಿ ಅವರನ್ನು ಮೂಲ ಬೆಲೆ 20 ಲಕ್ಷ ರೂಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತ್ತು. ಇದಲ್ಲದೇ ಸಂದೀಪ್ ಬಿಗ್ ಬ್ಯಾಷ್ ಲೀಗ್ ಜಿತೆಗೆ ಸಿಪಿಐಎಲ್‌ನಲ್ಲೂ ಆಡುತ್ತಿದ್ದರು.

6 / 6

Published On - 3:25 pm, Thu, 11 January 24

Follow us
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ

ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ

ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು

ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ

ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ