AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

New Zealand vs UAE: ಟಿ20 ವಿಶ್ವಕಪ್‌ನ ಹನ್ನೊಂದನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡವು 20 ಓವರ್‌ಗಳಲ್ಲಿ 173 ರನ್ ಕಲೆಹಾಕಿದ್ದರು. ಈ ಗುರಿಯನ್ನು ನ್ಯೂಝಿಲೆಂಡ್ ತಂಡ 15.2 ಓವರ್‌ಗಳಲ್ಲಿ ಚೇಸ್ ಮಾಡಿ 10 ವಿಕೆಟ್​ಗಳ ಜಯ ಸಾಧಿಸಿದೆ., ಈ ಗೆಲುವಿನೊಂದಿಗೆ ಕಿವೀಸ್ ಪಡೆ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Feb 11, 2026 | 7:32 AM

Share
T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ನ 11ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಯುಎಇ ಪರ ನಾಯಕ ಮುಹಮ್ಮದ್ ವಸೀಮ್ 66 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಯುಎಇ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದರು.

2 / 7
ಈ ಬೃಹತ್‌ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಆರಂಭಿಕರಾದ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸ್ಫೋಟಕ ಆರಂಭ ಒದಗಿಸಿದ್ದರು. ಪರಿಣಾಮ ಪವರ್ ಪ್ಲೇನಲ್ಲೇ ಕಿವೀಸ್ ಪಡೆ ಬರೋಬ್ಬರಿ 78 ರನ್ ಕಲೆಹಾಕಿತು. ಈ ಮೂಲಕ ಕಠಿಣ ಗುರಿ ಬೆನ್ನತ್ತಲು ಭದ್ರ ಬುನಾದಿ ಹಾಕಿಕೊಂಡಿದ್ದರು.

3 / 7
ಇನ್ನು ಪವರ್ ಪ್ಲೇ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಫಿನ್ ಅಲೆನ್ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 5 ಫೋರ್ ಗಳೊಂದಿಗೆ ಅಜೇಯ 84 ರನ್ ಬಾರಿಸಿದರು. ಮತ್ತೊಂದೆಡೆ ಟಿಮ್ ಸೈಫರ್ಟ್ 42 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 12 ಫೋರ್ ಗಳೊಂದಿಗೆ ಅಜೇಯ 89 ರನ್ ಚಚ್ಚಿದರು.

4 / 7
ಈ ಮೂಲಕ ನ್ಯೂಝಿಲೆಂಡ್ ತಂಡವು 15.2 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 175 ರನ್ ಬಾರಿಸಿ 10 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ವಿಕೆಟ್ ನಷ್ಟವಿಲ್ಲದೆ ಬೃಹತ್ ಗುರಿ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

5 / 7
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಇಂಗ್ಲೆಂಡ್ ತಂಡದ ಹೆಸರಿನಲ್ಲಿತ್ತು. 2022ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಯಾವುದೇ ವಿಕೆಟ್ ಕಳೆದುಕೊಳ್ಳದೇ ಇಂಗ್ಲೆಂಡ್ 170 ರನ್ ಚೇಸ್ ಮಾಡಿ ಇತಿಹಾಸ ನಿರ್ಮಿಸಿದ್ದರು.

6 / 7
ಇದೀಗ ಯುಎಇ ವಿರುದ್ಧ ವಿಕೆಟ್ ನಷ್ಟವಿಲ್ಲದೆ ಬರೋಬ್ಬರಿ 175 ರನ್ ಬಾರಿಸಿ ನ್ಯೂಝಿಲೆಂಡ್ ತಂಡ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷ ಎಂದರೆ ಇದು ಟಿ20 ವಿಶ್ವಕಪ್‌ನಲ್ಲಿ ಯಾವುದೇ ವಿಕೆಟ್‌ಗೆ ಮೂಡಿಬಂದ ಅತ್ಯುತ್ತಮ ಜೊತೆಯಾಟ ಕೂಡ ಆಗಿದೆ. ಈ ಮೂಲಕ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಜೊತಯಾಟವಾಡಿದ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

7 / 7
Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು

ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!

ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್