ಪ್ರಸ್ತುತ, ಅವರು ಪ್ರಪಂಚದಾದ್ಯಂತ ಫ್ರಾಂಚೈಸ್ ಕ್ರಿಕೆಟ್ ಆಡುತ್ತಿದ್ದಾರೆ. ಬೌಲ್ಟ್ ಇಲ್ಲಿಯವರೆಗೆ ಅವರು 78 ಟೆಸ್ಟ್, 114 ಏಕದಿನ ಮತ್ತು 60 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಟೆಸ್ಟ್‌ನಲ್ಲಿ 317, ಏಕದಿನದಲ್ಲಿ 211 ಮತ್ತು ಟಿ-20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 81 ವಿಕೆಟ್‌ಗಳನ್ನು ಪಡೆದಿದ್ದಾರೆ.