AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ಸಾಧಿಸಿದ ಕಿವೀಸ್; 7 ಆವೃತ್ತಿಗಳ ಬರ ಈ ವರ್ಷವಾದರೂ ಅಂತ್ಯವಾಗುತ್ತಾ?

T20 World Cup: ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಮಣಿಸಿದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಈ ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿದ ಮೊದಲ ತಂಡವಾಯಿತು. ಇದರೊಂದಿಗೆ ಕಿವೀಸ್ ತಂಡ ಹ್ಯಾಟ್ರಿಕ್ ಸಾಧನೆಯನ್ನೂ ಮಾಡಿದೆ.

TV9 Web
| Edited By: |

Updated on:Nov 04, 2022 | 7:01 PM

Share
ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಮಣಿಸಿದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಈ ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿದ ಮೊದಲ ತಂಡವಾಯಿತು. ಇದರೊಂದಿಗೆ ಕಿವೀಸ್ ತಂಡ ಹ್ಯಾಟ್ರಿಕ್ ಸಾಧನೆಯನ್ನೂ ಮಾಡಿದೆ.

1 / 7
ನ್ಯೂಜಿಲೆಂಡ್ ತನ್ನ ಸೂಪರ್-12 ರ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ಅನ್ನು 35 ರನ್‌ಗಳಿಂದ ಸೋಲಿಸಿ ಸತತ ಮೂರನೇ ಬಾರಿಗೆ ಟಿ20 ವಿಶ್ವಕಪ್‌ನ ಸೆಮಿಫೈನಲ್ ತಲುಪಿದೆ.

2 / 7
ಇದಕ್ಕೂ ಮುನ್ನ 2021ರ ಟಿ20 ವಿಶ್ವಕಪ್‌ನಲ್ಲಿ ಕಿವೀಸ್ ತಂಡ ಫೈನಲ್ ತಲುಪಿತ್ತು. ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ಈ ಟೂರ್ನಿಯಲ್ಲಿ ಫೈನಲ್ ತಲುಪಿದ್ದು, ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

3 / 7
ಆ ಬಳಿಕ 2016 ರಲ್ಲೂ ಕಿವೀಸ್ ಪಡೆ ಸೆಮಿಫೈನಲ್‌ಗೆ ಪ್ರವೇಶಿಸಿತು. ಆದರೆ, ಭಾರತದಲ್ಲಿ ನಡೆದ ಆ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ತಲುಪಿತು.

4 / 7
ಅಂದಹಾಗೆ, ನ್ಯೂಜಿಲೆಂಡ್ 2015 ರಿಂದ ಐಸಿಸಿ ಪಂದ್ಯಾವಳಿಗಳಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿದೆ. 2015 ರ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿತ್ತು.

5 / 7
ಇದಾದ ಬಳಿಕ ಮತ್ತೊಮ್ಮೆ 2019ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಫೈನಲ್‌ಗೆ ಪ್ರಯಾಣ ಬೆಳೆಸಿ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಅಲ್ಲಿ ರೋಚಕ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಎದುರು ಸೋಲೊಪ್ಪಿಕೊಂಡಿತ್ತು.

6 / 7
ಆದಾಗ್ಯೂ, ನ್ಯೂಜಿಲೆಂಡ್ ಯಾವಾಗಲೂ ಫೈನಲ್‌ ಅಥವಾ ಸೆಮಿಫೈನಲ್‌ಗಳಲ್ಲಿ ಸೋತಿದೆ ಎಂದಲ್ಲ. ಕಳೆದ ವರ್ಷ, ವಿಲಿಯಮ್ಸನ್ ತಂಡವು ಮೊದಲ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

7 / 7

Published On - 7:01 pm, Fri, 4 November 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!