ಟೀಮ್ ಇಂಡಿಯಾ ನೀಡಿದ 153 ರನ್ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಪರ ನಿಕೋಲಸ್ ಪೂರನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 40 ಎಸೆತಗಳನ್ನು ಎದುರಿಸಿದ ನಿಕ್ಕಿ-ಪಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 67 ರನ್ ಚಚ್ಚಿದರು. ಇದರೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟಿ20 ಕ್ರಿಕೆಟ್ನಲ್ಲಿ ಅತೀ 50+ ಸ್ಕೋರ್ಗಳಿಸಿ ಬ್ಯಾಟರ್ ಎಂಬ ದಾಖಲೆ ಪೂರನ್ ಪಾಲಾಯಿತು.