AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತಂಡಗಳಿಗೆ ನಿಕೋಲಸ್ ಪೂರನ್ ನಾಯಕ..!

Mumbai Indians: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು (ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್) ಒಡೆತನದಲ್ಲಿ ಒಟ್ಟು 6 ತಂಡಗಳಿವೆ. ಅವುಗಳೆಂದರೆ ಮುಂಬೈ ಇಂಡಿಯನ್ಸ್ (ಪುರುಷರ ತಂಡ), ಮುಂಬೈ ಇಂಡಿಯನ್ಸ್ (ಮಹಿಳಾ ತಂಡ), ಎಂಐ ಎಮಿರೇಟ್ಸ್​, ಎಂಐ ನ್ಯೂಯಾರ್ಕ್​, ಎಂಐ ಕೇಪ್​ಟೌನ್ ಹಾಗೂ ಎಂಐ ಓವಲ್ ಇನ್ವಿನ್ಸಿಬಲ್.

ಝಾಹಿರ್ ಯೂಸುಫ್
|

Updated on: Jun 12, 2025 | 10:54 AM

Share
ಕ್ರಿಕೆಟ್ ಅಂಗಳದಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು (ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್) ಒಟ್ಟು 6 ತಂಡಗಳನ್ನು ಹೊಂದಿದೆ. ಈ ಆರು ತಂಡಗಳಲ್ಲಿ 2 ತಂಡಗಳ ನಾಯಕರಾಗಿ ನಿಕೋಲಸ್ ಪೂರನ್ ಆಯ್ಕೆಯಾಗಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಮುಂಬೈ ಫ್ರಾಂಚೈಸಿಯು ಎರಡು ತಂಡಗಳಿಗೆ ಒಬ್ಬರನ್ನೇ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿಕೊಂಡಿದೆ.

1 / 5
ಅದರಂತೆ ಈ ಬಾರಿ ಯುಎಸ್​ಎನಲ್ಲಿ ನಡೆಯಲಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಎಂಐ ನ್ಯೂಯಾರ್ಕ್​ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಲಿದ್ದಾರೆ. ಇದಕ್ಕೂ ಮುನ್ನ ಎಂಐ ನ್ಯೂಯಾರ್ಕ್ ತಂಡವನ್ನು ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಮುನ್ನಡೆಸಿದ್ದರು. ಆದರೆ ಈ ಬಾರಿ ಕ್ಯಾಪ್ಟನ್ ಪಟ್ಟ ಪೂರನ್​ಗೆ ನೀಡಲಾಗಿದೆ.

2 / 5
ಹಾಗೆಯೇ ಯುಎಇನಲ್ಲಿ ನಡೆಯಲಿರುವ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲೂ ಎಂಐ ಎಮಿರೇಟ್ಸ್ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಲಿದ್ದಾರೆ. ಈ ಹಿಂದೆ ಪೂರನ್ ಮುಂದಾಳತ್ವದಲ್ಲಿ ಎಮಿರೇಟ್ಸ್ ಪಡೆ ಭರ್ಜರಿ ಪ್ರದರ್ಶನ ನೀಡಿತ್ತು. ಹೀಗಾಗಿ ಇದೀಗ ಎಂಐ ನ್ಯೂಯಾರ್ಕ್ ತಂಡದ ನಾಯಕನಾಗಿ ಪೂರನ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 5
ಇನ್ನು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಂಐ ಕೇಪ್​ಟೌನ್ ತಂಡದ ನಾಯಕರಾಗಿ ಅಫ್ಘಾನಿಸ್ತಾನದ ರಶೀದ್ ಖಾನ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಕೆಲ ಪಂದ್ಯಗಳಿಗೆ ರಶೀದ್ ಖಾನ್ ಅಲಭ್ಯರಾಗುವ ಸಾಧ್ಯತೆಯಿದ್ದು, ಹೀಗಾಗಿ ಎಸ್​ಎ​ಟಿ20 ಲೀಗ್​​ನಲ್ಲೂ ಹಂಗಾಮಿ ನಾಯಕರಾಗಿ  ಪೂರನ್ ಕಾಣಿಸಿಕೊಳ್ಳಬಹುದು.

4 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದರೆ, ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹರ್ಮನ್​ಪ್ರೀತ್ ಕೌರ್ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ದಿ ಹಂಡ್ರೆಡ್ ಲೀಗ್​ನಲ್ಲಿ ಓವಲ್ ಇನ್ವಿನ್ಸಿಬಲ್ ತಂಡವನ್ನು ಖರೀದಿಸಿದ್ದು, ಈ ತಂಡದ ನಾಯಕ ಯಾರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್