AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನ್ ವಿಶ್ವ ದಾಖಲೆ ಅಳಿಸಿ ಹಾಕಿದ ನೊಮಾನ್ ಅಲಿ

Noman Ali Record: ಪಾಕಿಸ್ತಾನ್ ತಂಡದ ಹಿರಿಯ ಸ್ಪಿನ್ನರ್ ನೊಮಾನ್ ಅಲಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 39ನೇ ವಯಸ್ಸಿನಲ್ಲಿ. ಈ ದಾಖಲೆಯೊಂದಿಗೆ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 15, 2025 | 7:30 AM

Share
ಪಾಕಿಸ್ತಾನ್ ಸ್ಪಿನ್ನರ್ ನೊಮಾನ್ ಅಲಿ (Noman Ali) ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (Ravichandran Ashwin) ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ.

1 / 5
ಲಾಹೋರ್​​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ 35 ಓವರ್​​ಗಳನ್ನು ಎಸೆದ ನೊಮಾನ್ ಅಲಿ 112 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಆರು ವಿಕೆಟ್​​ಗಳೊಂದಿಗೆ ಪಾಕ್ ಸ್ಪಿನ್ನರ್ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನಲ್ಲಿ ಅತ್ಯಧಿಕ ಬಾರಿ 6 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನಲ್ಲಿ 41 ಪಂದ್ಯಗಳನ್ನಾಡಿರುವ ಅಶ್ವಿನ್ ಒಟ್ಟು 5 ಬಾರಿ 6 ವಿಕೆಟ್ ಕಬಳಿಸಿದ್ದರು. ಈ ಮೂಲಕ WTC ನಲ್ಲಿ ಅತ್ಯಧಿಕ ಬಾರಿ 6 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ನೊಮಾನ್ ಅಲಿ ಯಶಸ್ವಿಯಾಗಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 18 ಪಂದ್ಯಗಳನ್ನು ಮಾತ್ರ ಆಡಿರುವ ನೊಮಾನ್ ಅಲಿ ಒಟ್ಟು 6 ಬಾರಿ 6 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತೀ ಹೆಚ್ಚು ಬಾರಿ 6 ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಂದಹಾಗೆ ನೊಮಾನ್ ಅಲಿ ಟೆಸ್ಟ್ ಕೆರಿಯರ್ ಆರಂಭಿಸಿದ್ದು 2021 ರಲ್ಲಿ. ಈವರೆಗೆ ಕೇವಲ 20 ಪಂದ್ಯಗಳನ್ನು ಮಾತ್ರ ಆಡಿರುವ ಅವರು ಒಟ್ಟು 91 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಇದೀಗ 39ನೇ ವಯಸ್ಸಿನಲ್ಲೂ ಸ್ಪಿನ್ ಮೋಡಿ ಮಾಡಿ ವಿಶ್ವ ದಾಖಲೆ ಬರೆದಿರುವುದು ವಿಶೇಷ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?

ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ