AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ್ತಿಯ ಕಟೌಟ್​ನೊಂದಿಗೆ ಸಂಭ್ರಮಿಸಿದ NSC ತಂಡ

Southern Brave vs Northern Superchargers: ದಿ ಹಂಡ್ರೆಡ್ ಲೀಗ್ ವುಮೆನ್ಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಚೇಸ್ ಮಾಡಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 01, 2025 | 10:03 AM

Share
ದಿ ಹಂಡ್ರೆಡ್ ಲೀಗ್​ ಮಹಿಳಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಬೆನ್ನತ್ತಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 5
ಈ ಚಾಂಪಿಯನ್ ಪಟ್ಟ ಸಂಭ್ರಮದ ನಡುವೆ ನಾರ್ದನ್ ಸೂಪರ್ ಚಾರ್ಜರ್ಸ್ ಆಟಗಾರ್ತಿಯರು ಜಾರ್ಜಿಯಾ ವೇರ್‌ಹ್ಯಾಮ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು. ಅಂದರೆ ಟೂರ್ನಿಯಿಂದ ಹೊರಬಿದ್ದಿದ್ದ ತಮ್ಮ ಸಹ ಆಟಗಾರ್ತಿಯ ಕಟೌಟ್​ನೊಂದಿಗೆ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೋಟೋಗೆ ಪೋಸ್ ನೀಡಿದ್ದರು.

2 / 5
ಜಾರ್ಜಿಯಾ ವೇರ್‌ಹ್ಯಾಮ್ ಈ ಬಾರಿಯ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಭಾಗವಾಗಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಾಕೌಟ್ ಹಂತಕ್ಕೂ ಮುನ್ನವೇ ಜಾರ್ಜಿಯಾ ತೊಡೆಸಂದು ಗಾಯದ ಸಮಸ್ಯೆಯ ಕಾರಣ ಹೊರಗುಳಿದಿದ್ದರು.

3 / 5
ಇತ್ತ ಜಾರ್ಜಿಯಾ ವೇರ್‌ಹ್ಯಾಮ್ ಅನುಪಸ್ಥಿತಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೈನಲ್​ನಲ್ಲಿ ಸದರ್ನ್ ಬ್ರೇವ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಎತ್ತಿಕೊಂಡಿದೆ. ಈ ಟ್ರೋಫಿಯೊಂದಿಗೆ ಪೋಸ್ ನೀಡುವಾಗ ತಮ್ಮ ತಂಡದ ಪರ ಕಣಕ್ಕಿಳಿದ ಜಾರ್ಜಿಯಾ ವೇರ್‌ಹ್ಯಾಮ್ ಅವರ ಕಟೌಟ್ ತಂದು ನಿಲ್ಲಿಸಿದ್ದಾರೆ. 

4 / 5
ಇದೀಗ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಆಟಗಾರ್ತಿಯರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಜಾರ್ಜಿಯಾ ವೇರ್‌ಹ್ಯಾಮ್ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ. RCB ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಜಾರ್ಜಿಯಾ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅಲ್ಲದೆ 234 ರನ್​ಗಳನ್ನು ಕಲೆಹಾಕಿದ್ದಾರೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ