AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs PAK: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಸೌಥಿ! ಇದುವರೆಗೆ ಯಾವುದೇ ಬೌಲರ್ ಈ ಸಾಧನೆ ಮಾಡಿಲ್ಲ

NZ vs PAK, Tim Southee: ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಸೌಥಿ ಕೇವಲ 25 ರನ್ ನೀಡಿ 4 ವಿಕೆಟ್ ಪಡೆದರು. ಈ 4 ವಿಕೆಟ್​ಗಳ ಬೇಟೆಯೊಂದಿಗೆ ಸೌಥಿ ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ್ದು, ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಸೌಥಿ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Jan 12, 2024 | 8:12 PM

Share
ಆಕ್ಲೆಂಡ್‌ನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಕಿವೀಸ್ ಪಡೆ ಪಾಕ್ ತಂಡವನ್ನು 46 ರನ್​ಗಳಿಂದ ಮಣಿಸಿದೆ. ಇದರೊಂದಿಗೆ ಸರಣಿಯನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.

1 / 7
ಈ ಪಂದ್ಯದಲ್ಲಿ ಕಿವೀಸ್ ಪರ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಡೇರೆಲ್ ಮಿಚೆಲ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ ತಲಾ ಅರ್ಧಶತಕ ಸಿಡಿಸುವ ಮೂಲಕ ತಂಡವನ್ನು 226 ರನ್​ಗಳಿಗೆ ಕೊಂಡೊಯ್ದರೆ, ಬೌಲಿಂಗ್​ನಲ್ಲಿ ಮಿಂಚಿದ ಟಿಮ್ ಸೌಥಿ 4 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

2 / 7
ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಸೌಥಿ ಕೇವಲ 25 ರನ್ ನೀಡಿ 4 ವಿಕೆಟ್ ಪಡೆದರು. ಸೌಥಿ ದಾಳಿಗೆ ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಅಬ್ಬಾಸ್ ಅಫ್ರಿದಿ ಮತ್ತು ಹ್ಯಾರಿಸ್ ರೌಫ್​ರಂತಹ ಆಟಗಾರರು ಸೈಲೆಂಟಾಗಿ ಪೆವಿಲಿಯನ್ ಸೇರಿಕೊಂಡರು.

3 / 7
ಈ 4 ವಿಕೆಟ್​ಗಳ ಬೇಟೆಯೊಂದಿಗೆ ಸೌಥಿ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಸಾಧನೆಯನ್ನು ಮಾಡಿದರು. ಅದೆನೆಂದರೆ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಸೌಥಿ ಪಾತ್ರರಾಗಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ಸೌಥಿ ನಂತರದ ಸ್ಥಾನದಲ್ಲಿರುವ ಬಾಂಗ್ಲಾದೇಶ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಆಡಿರುವ 117 ಪಂದ್ಯಗಳಿಂದ 140 ವಿಕೆಟ್ ಕಬಳಿಸಿದ್ದಾರೆ.

5 / 7
ಈ ಇಬ್ಬರ ನಂತರ 82 ಪಂದ್ಯಗಳಲ್ಲಿ 130 ವಿಕೆಟ್, 106 ಪಂದ್ಯಗಳಲ್ಲಿ 127 ವಿಕೆಟ್, 84 ಪಂದ್ಯಗಳಲ್ಲಿ 107 ವಿಕೆಟ್ ಪಡೆದಿರುವ ರಶೀದ್ ಖಾನ್, ಇಶ್ ಸೋಧಿ, ಲಸಿತ್ ಮಾಲಿಂಗ ಕ್ರಮವಾಗಿ ನಂತರದ ಮೂರು ಸ್ಥಾನಗಳಲ್ಲಿದ್ದಾರೆ.

6 / 7
2008 ರಲ್ಲಿ ಕಿವೀಸ್ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ ಸೌಥಿ ಇಲ್ಲಿಯವರೆಗೆ ಒಟ್ಟು 118 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 115 ಇನ್ನಿಂಗ್ಸ್‌ಗಳಲ್ಲಿ 22.96 ಸರಾಸರಿಯಲ್ಲಿ 151 ವಿಕೆಟ್ ಉರುಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 18 ರನ್ ನೀಡಿ ಐದು ವಿಕೆಟ್ ಪಡೆದಿರುವುದು ಸೌಥಿ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ