ODI Double Century List: ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ 9 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

ODI Double Century Full List: ಬಾಂಗ್ಲಾ ವಿರುದ್ಧ 126 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಅತೀ ವೇಗವಾಗಿ ಡಬಲ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಇದೀಗ ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 22, 2022 | 12:29 PM

ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾದ ಯುವ ಆರಂಭಿಕ ಇಶಾನ್ ಕಿಶನ್ ಸಿಡಿಲಬ್ಬರದ ದ್ವಿಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 9ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಶನ್ ಪಾತ್ರರಾಗಿದ್ದಾರೆ.

1 / 12
ವಿಶೇಷ ಎಂದರೆ ಏಕದಿನ ಕ್ರಿಕೆಟ್​ನಲ್ಲಿ ಮೊದಲ ಡಬಲ್ ಸೆಂಚುರಿ ಮೂಡಿಬಂದಿದ್ದು ಮಹಿಳಾ ಆಟಗಾರ್ತಿಯಿಂದ. ಅಂದರೆ ಸಚಿನ್ ತೆಂಡೂಲ್ಕರ್​ಗಿಂತಲೂ ಮೊದಲೇ ಆಸ್ಟ್ರೇಲಿಯಾ ಆಟಗಾರ್ತಿ ಏಕದಿನ ಕ್ರಿಕೆಟ್​ನಲ್ಲಿ ಡಬಲ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಹಾಗಿದ್ರೆ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ನೋಡೋಣ....

2 / 12
1- ಮೆಲಿಂಡಾ ಕ್ಲಾರ್ಕ್ (ಆಸ್ಟ್ರೇಲಿಯಾ): 1997 ರಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಮೆಲಿಂಡಾ ಕ್ಲಾರ್ಕ್​ ಅವರು ಡೆನ್ಮಾರ್ಕ್​ ವಿರುದ್ಧ ದ್ವಿಶತಕ ಸಿಡಿಸಿದ್ದರು. ಇದು ಏಕದಿನ ಕ್ರಿಕೆಟ್ ಇತಿಹಾಸದ ಮೊದಲ ಡಬಲ್ ಸೆಂಚುರಿಯಾಗಿತ್ತು. ಅಂದು ಅಜೇಯ 229 ರನ್​ ಬಾರಿಸುವ ಮೂಲಕ ಮೆಲಿಂಡಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 12
2- ಸಚಿನ್ ತೆಂಡೂಲ್ಕರ್ (ಭಾರತ): 2010 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಜೇಯ 200 ರನ್ ಬಾರಿಸುವ ಮೂಲಕ ಸಚಿನ್ ಪುರುಷರ ಏಕದಿನ ಕ್ರಿಕೆಟ್​ನಲ್ಲಿ ಮೊದಲ ದ್ವಿಶತಕ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡರು. ಅಲ್ಲದೆ ಈ ಸಾಧನೆಗೈದ 2ನೇ ಪ್ಲೇಯರ್ ಎಂಬ ದಾಖಲೆ ಬರೆದರು.

4 / 12
3- ವೀರೇಂದ್ರ ಸೆಹ್ವಾಗ್ (ಭಾರತ): 2011 ರಲ್ಲಿ ಸೆಹ್ವಾಗ್ ವೆಸ್ಟ್ ಇಂಡೀಸ್ ವಿರುದ್ಧ 219 ರನ್​ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದರು.

5 / 12
4- ರೋಹಿತ್ ಶರ್ಮಾ (ಭಾರತ): 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 209 ರನ್ ಬಾರಿಸಿದ ರೋಹಿತ್ ಶರ್ಮಾ, 2017 ರಲ್ಲಿ ಶ್ರೀಲಂಕಾ ವಿರುದ್ಧ ಅಜೇಯ 208 ರನ್​​ ಬಾರಿಸಿ ಮಿಂಚಿದ್ದರು. ಇದಾದ ಬಳಿಕ 2014 ರಲ್ಲಿ ಶ್ರೀಲಂಕಾ ವಿರುದ್ಧ 264 ರನ್​ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದರು. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಹಾಗೂ ಅತ್ಯಧಿಕ ದ್ವಿಶತಕ ಸಿಡಿಸಿದ ದಾಖಲೆ ಹಿಟ್​ಮ್ಯಾನ್ ಹೆಸರಿನಲ್ಲಿದೆ.

6 / 12
5- ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 2015 ರಲ್ಲಿ ಗೇಲ್ ಝಿಂಬಾಬ್ವೆ ವಿರುದ್ಧ 215 ರನ್​ ಬಾರಿಸುವ ಮೂಲಕ ದ್ವಿಶತಕದ ಸರದಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದರು.

7 / 12
6- ಮಾರ್ಟಿನ್ ಗಪ್ಟಿಲ್ (ನ್ಯೂಝಿಲೆಂಡ್): 2015 ರಲ್ಲೇ ನ್ಯೂಝಿಲೆಂಡ್​ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 237 ರನ್​ ಬಾರಿಸಿ ಹೊಸ ದಾಖಲೆ ಬರೆದಿದ್ದರು.

8 / 12
7- ಫಖರ್ ಝಮಾನ್ (ಪಾಕಿಸ್ತಾನ್): 2018 ರಲ್ಲಿ ಪಾಕ್ ತಂಡದ ಆರಂಭಿಕ ಆಟಗಾರ ಫಖರ್ ಝಮಾನ್ ಜಿಂಬಾಬ್ವೆ ವಿರುದ್ಧ ಅಜೇಯ 210 ರನ್​ ಬಾರಿಸಿ ಡಬಲ್ ಸೆಂಚುರಿ ಸಿಡಿಸಿದ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದರು.

9 / 12
8- ಅಮೆಲಿಯಾ ಕೆರ್ (ನ್ಯೂಝಿಲೆಂಡ್): 2018 ರಲ್ಲಿ ಕಿವೀಸ್​ ತಂಡದ ಅಮೆಲಿಯಾ ಐರ್ಲೆಂಡ್ ವಿರುದ್ಧ ಅಜೇಯ 232 ರನ್​ ಬಾರಿಸಿ ದ್ವಿಶತಕ ಸಿಡಿಸಿದ 2ನೇ ಮಹಿಳಾ ಆಟಗಾರ್ತಿ ಎನಿಸಿಕೊಂಡರು.

10 / 12
9- ಇಶಾನ್ ಕಿಶನ್ (ಭಾರತ): ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಬಾಂಗ್ಲಾದೇಶ್ ವಿರುದ್ಧ 210 ರನ್​ ಬಾರಿಸುವ ಹಲವು ದಾಖಲೆ ನಿರ್ಮಿಸಿದ್ದಾರೆ.

11 / 12
9- ಇಶಾನ್ ಕಿಶನ್ (ಭಾರತ): ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ 2022 ರಲ್ಲಿ ಬಾಂಗ್ಲಾದೇಶ್ ವಿರುದ್ಧ 210 ರನ್​ ಬಾರಿಸುವ ಮೂಲಕ ಡಬಲ್ ಸೆಂಚುರಿ ಸರದಾರರ ಪಟ್ಟಿಗೆ ಎಂಟ್ರಿಕೊಟ್ಟಿದ್ದರು.

12 / 12

Published On - 7:31 pm, Sat, 10 December 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ