4- ರೋಹಿತ್ ಶರ್ಮಾ (ಭಾರತ): 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 209 ರನ್ ಬಾರಿಸಿದ ರೋಹಿತ್ ಶರ್ಮಾ, 2017 ರಲ್ಲಿ ಶ್ರೀಲಂಕಾ ವಿರುದ್ಧ ಅಜೇಯ 208 ರನ್ಗಳಿಸಿ ಮಿಂಚಿದ್ದರು. ಇದಾದ ಬಳಿಕ 2014 ರಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದರು. ಅಂದರೆ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್ಗಳಿಸಿದ ಹಾಗೂ ಅತ್ಯಧಿಕ ದ್ವಿಶತಕ ಸಿಡಿಸಿದ ದಾಖಲೆ ಹಿಟ್ಮ್ಯಾನ್ ಹೆಸರಿನಲ್ಲಿದೆ.