AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ODI Rankings: ಏಷ್ಯಾಕಪ್​ ಫೈನಲ್​ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್​ಗಳಲ್ಲಿ 21 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 8 ಸ್ಥಾನ ಮೇಲೇರಿದ್ದಾರೆ.

TV9 Web
| Edited By: |

Updated on: Sep 20, 2023 | 2:58 PM

Share
ODI Rankings: ಐಸಿಸಿ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

1 / 13
ಏಷ್ಯಾಕಪ್​ ಫೈನಲ್​ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್​ಗಳಲ್ಲಿ 21 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ 8 ಸ್ಥಾನ ಮೇಲೇರಿದ್ದಾರೆ.

2 / 13
ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ. ಅದರಂತೆ ಪ್ರಸ್ತುತ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

3 / 13
1- ಮೊಹಮ್ಮದ್ ಸಿರಾಜ್ (ಭಾರತ): ಕಳೆದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.

4 / 13
2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್​ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

5 / 13
3- ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್​ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

6 / 13
4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

7 / 13
5- ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

8 / 13
6- ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

9 / 13
7- ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್): ಕಿವೀಸ್ ತಂಡದ ವೇಗಿ ಮ್ಯಾಟ್ ಹೆನ್ರಿ ಈ ಬಾರಿ ಒಂದು ಸ್ಥಾನ ಜಿಗಿತ ಕಂಡಿದ್ದು, ಒಟ್ಟು 645 ಅಂಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ.

10 / 13
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

11 / 13
9- ಕುಲ್ದೀಪ್ ಯಾದವ್ (ಭಾರತ): ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಈ ಬಾರಿ 3 ಸ್ಥಾನ ಕುಸಿತ ಕಂಡಿದ್ದು, 638 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.

12 / 13
10- ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.

13 / 13
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ