AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ 8 ತಂಡಗಳು ಫೈನಲ್

ODI World Cup 2023: ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

TV9 Web
| Edited By: |

Updated on:May 10, 2023 | 11:23 PM

Share
ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

1 / 15
ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

2 / 15
2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

3 / 15
1- ಭಾರತ

1- ಭಾರತ

4 / 15
2- ಇಂಗ್ಲೆಂಡ್

2- ಇಂಗ್ಲೆಂಡ್

5 / 15
3- ನ್ಯೂಜಿಲೆಂಡ್

3- ನ್ಯೂಜಿಲೆಂಡ್

6 / 15
4- ಆಸ್ಟ್ರೇಲಿಯಾ

4- ಆಸ್ಟ್ರೇಲಿಯಾ

7 / 15
5- ಬಾಂಗ್ಲಾದೇಶ್

5- ಬಾಂಗ್ಲಾದೇಶ್

8 / 15
6- ಪಾಕಿಸ್ತಾನ್

6- ಪಾಕಿಸ್ತಾನ್

9 / 15
7- ಅಫ್ಘಾನಿಸ್ತಾನ್

7- ಅಫ್ಘಾನಿಸ್ತಾನ್

10 / 15
8- ಸೌತ್ ಆಫ್ರಿಕಾ

8- ಸೌತ್ ಆಫ್ರಿಕಾ

11 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

12 / 15
ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

13 / 15
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

14 / 15
ಹಾಗೆಯೇ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಲ್ಲದೆ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ ಎಂದು ವರದಿಯಾಗಿದೆ.

15 / 15

Published On - 11:17 pm, Wed, 10 May 23

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ

BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ

ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ

ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ