AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ODI World Cup 2023 Date: ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: May 10, 2023 | 2:57 PM

Share
ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ.

1 / 7
ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.

3 / 7
ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

4 / 7
ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

5 / 7
ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

6 / 7
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್