ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ODI World Cup 2023: ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

| Updated By: ಝಾಹಿರ್ ಯೂಸುಫ್

Updated on: Jul 06, 2023 | 10:57 PM

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್ ಆಗಿವೆ. ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ.

1 / 12
ಇದರೊಂದಿಗೆ ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

2 / 12
1- ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

3 / 12
2- ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

4 / 12
3- ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

5 / 12
4- ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್​ (ಎಂಸಿಎ ಸ್ಟೇಡಿಯಂ, ಪುಣೆ)

6 / 12
5- ಅಕ್ಟೋಬರ್ 22: ಭಾರತ vs ನ್ಯೂಝಿಲ್ಯಾಂಡ್ (ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ)

7 / 12
6- ಅಕ್ಟೋಬರ್ 29: ಭಾರತ vs ಇಂಗ್ಲೆಂಡ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)

8 / 12
7- ನವೆಂಬರ್ 2: ಭಾರತ vs ಶ್ರೀಲಂಕಾ (ವಾಂಖೆಡೆ ಸ್ಟೇಡಿಯಂ, ಮುಂಬೈ)

9 / 12
8- ನವೆಂಬರ್ 5: ಭಾರತ vs ಸೌತ್​ ಆಫ್ರಿಕಾ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)

10 / 12
9- ನವೆಂಬರ್ 11: ಭಾರತ vs ನೆದರ್​ಲ್ಯಾಂಡ್ಸ್​ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

11 / 12
ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 15 ಹಾಗೂ 16 ರಂದು ಸೆಮಿಫೈನಲ್ಸ್ ಪಂದ್ಯಗಳು ನಡೆದರೆ, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ಫೈನಲ್ ಪಂದ್ಯ ಜರುಗಲಿದೆ.

12 / 12
Follow us
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ

ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ

ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು