Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್ ಬ್ಯಾಟ್ ರೇಸ್​ನಲ್ಲಿ ಕೊಹ್ಲಿಯೇ ಕಿಂಗ್! ರೋಹಿತ್​ಗೂ ಇದೆ ಅವಕಾಶ

ICC World Cup 2023 Most Runs: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಲಾ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ವಿಶ್ವಕಪ್​ನಲ್ಲಿ 500 ಕ್ಕೂ ಅಧಿಕ ರನ್ ಬಾರಿಸಿದ ಸಾಧನೆ ಮಾಡಿದ್ದು, ಇದರೊಂದಿಗೆ ಗೋಲ್ಡನ್ ಬ್ಯಾಟ್​ ರೇಸ್​ನಲ್ಲೂ ಸ್ಥಾನ ಪಡೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Nov 13, 2023 | 8:16 AM

ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಲಾ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ವಿಶ್ವಕಪ್​ನಲ್ಲಿ 500 ಕ್ಕೂ ಅಧಿಕ ರನ್ ಬಾರಿಸಿದ ಸಾಧನೆ ಮಾಡಿದ್ದು, ಇದರೊಂದಿಗೆ ಗೋಲ್ಡನ್ ಬ್ಯಾಟ್​ ರೇಸ್​ನಲ್ಲೂ ಸ್ಥಾನ ಪಡೆದುಕೊಂಡಿದ್ದಾರೆ.

1 / 7
ವಿರಾಟ್ ಕೊಹ್ಲಿ (594): ಪ್ರಸ್ತುತ ವಿಶ್ವಕಪ್​ನಲ್ಲಿ 9 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 2023 ರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರರ್ ಆಗಿದ್ದಾರೆ. ಬೆಂಗಳೂರಿನಲ್ಲಿ ನೆದರ್ಲೆಂಡ್ಸ್ ವಿರುದ್ಧ 56 ಎಸೆತಗಳಲ್ಲಿ 51 ರನ್ ಸಿಡಿಸಿದ ವಿರಾಟ್ ಒಟ್ಟು ಈ ವಿಶ್ವಕಪ್​ನಲ್ಲಿ 594 ರನ್‌ ಕಲೆಹಾಕಿದ್ದು, ಗೋಲ್ಡನ್ ಬ್ಯಾಟ್​ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

2 / 7
ಕ್ವಿಂಟನ್ ಡಿ ಕಾಕ್ (591): ಈ ವಿಶ್ವಕಪ್​ನಲ್ಲಿ 4 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದ್ದಾರೆ. ಡಿ ಕಾಕ್ 65.66. ಸರಾಸರಿಯಲ್ಲಿ ಇದುವರೆಗೆ 591 ರನ್ ಸಿಡಿಸಿದ್ದಾರೆ.

3 / 7
ರಚಿನ್ ರವೀಂದ್ರ (565): ನ್ಯೂಜಿಲೆಂಡ್ ತಂಡದ ಯುವ ಆಟಗಾರ ರಚಿನ್ ರವೀಂದ್ರ ಮೂರು ಶತಕ ಮತ್ತು ಎರಡು ಅರ್ಧ ಶತಕಗಳೊಂದಿಗೆ ಈ ವಿಶ್ವಕಪ್​ನಲ್ಲಿ 70.62 ರ ಸರಾಸರಿಯಲ್ಲಿ 565 ರನ್ ಕಲೆಹಾಕಿದ್ದಾರೆ.

4 / 7
ರೋಹಿತ್ ಶರ್ಮಾ (503): ಭಾರತ ತಂಡದ ನಾಯಕ 503 ರನ್ ಗಳಿಸಿ ರನ್ ಸ್ಕೋರರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಆವೃತ್ತಿಯಲ್ಲಿ ರೋಹಿತ್, ಒಂದು ಶತಕ ಮತ್ತು ಮೂರು ಅರ್ಧ ಶತಕಗಳನ್ನು ಬಾರಿಸಿದ್ದಾರೆ.

5 / 7
ಡೇವಿಡ್ ವಾರ್ನರ್ (499): ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ 499 ರನ್‌ಗಳೊಂದಿಗೆ 5 ನೇ ಸ್ಥಾನದಲ್ಲಿದ್ದಾರೆ. ಅವರು 55.44 ಸರಾಸರಿಯಲ್ಲಿ ಎರಡು ಶತಕ ಮತ್ತು ಎರಡು ಅರ್ಧ ಶತಕಗಳನ್ನು ಬಾರಿಸಿದ್ದಾರೆ.

6 / 7
ಮೇಲಿನ ಈ ಐವರು ಆಟಗಾರರ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದಿರುವುದರಿದ ಸೆಮಿಸ್ ಸುತ್ತಿನಲ್ಲಿ ಯಾವ ಆಟಗಾರ ಅಬ್ಬರಿಸುತ್ತಾನೋ ಆತನಿಗೆ ಈ ವಿಶ್ವಕಪ್​ನ ಗೋಲ್ಡನ್ ಬ್ಯಾಟ್ ದಕ್ಕಲಿದೆ.

7 / 7
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್