- Kannada News Photo gallery Cricket photos ODI World Cup 2023 team india’s probable squad check details in kannada
ODI World Cup 2023: ಏಕದಿನ ವಿಶ್ವಕಪ್ಗೆ 15 ಸದಸ್ಯರ ಭಾರತ ಸಂಭಾವ್ಯ ತಂಡ ಹೀಗಿದೆ
Team India's Probable Squad for world cup 2023: 2023ರ ಏಕದಿನ ವಿಶ್ವಕಪ್ಗೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.
Updated on: Jun 28, 2023 | 8:39 AM

ಭಾರತ ಕ್ರಿಕೆಟ್ ತಂಡ 12 ವರ್ಷಗಳ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ಗುರಿಯೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಲಿದೆ . ಇದಕ್ಕೂ ಮುನ್ನ ತಂಡದಲ್ಲಿ ಯಾರು ಸ್ಥಾನ ಪಡೆಯುತ್ತಾರೆ, ಯಾರು ಯಾವ ಪಾತ್ರವನ್ನು ವಹಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಹೀಗಾಗಿ 2023ರ ಏಕದಿನ ವಿಶ್ವಕಪ್ಗೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.

ಆರಂಭಿಕರು: ರೋಹಿತ್ ಶರ್ಮಾ, ಶುಭ್ಮನ್ ಗಿಲ್.

ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್.

ವಿಕೆಟ್ ಕೀಪರ್ಸ್: ಕೆಎಲ್ ರಾಹುಲ್, ರಿಷಭ್ ಪಂತ್( ಇಂಜುರಿಯಿಂದ ಸಂಪೂರ್ಣ ಚೇತರಿಸಿಕೊಂಡರೆ)

ಆಲ್‌ರೌಂಡರ್ಸ್: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್.

ಸ್ಪಿನ್ನರ್ಸ್: ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್.

ವೇಗದ ಬೌಲರ್ಸ್: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.




