AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ 15 ಸದಸ್ಯರ ಭಾರತ ಸಂಭಾವ್ಯ ತಂಡ ಹೀಗಿದೆ

Team India's Probable Squad for world cup 2023: 2023ರ ಏಕದಿನ ವಿಶ್ವಕಪ್​ಗೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.

ಪೃಥ್ವಿಶಂಕರ
|

Updated on: Jun 28, 2023 | 8:39 AM

ಭಾರತ ಕ್ರಿಕೆಟ್ ತಂಡ 12 ವರ್ಷಗಳ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ಗುರಿಯೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಲಿದೆ . ಇದಕ್ಕೂ ಮುನ್ನ ತಂಡದಲ್ಲಿ ಯಾರು ಸ್ಥಾನ ಪಡೆಯುತ್ತಾರೆ, ಯಾರು ಯಾವ ಪಾತ್ರವನ್ನು ವಹಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಹೀಗಾಗಿ 2023ರ ಏಕದಿನ ವಿಶ್ವಕಪ್​ಗೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.

1 / 8
ಆರಂಭಿಕರು: ರೋಹಿತ್ ಶರ್ಮಾ, ಶುಭ್​ಮನ್ ಗಿಲ್.

ಆರಂಭಿಕರು: ರೋಹಿತ್ ಶರ್ಮಾ, ಶುಭ್​ಮನ್ ಗಿಲ್.

2 / 8
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್.

3 / 8
ವಿಕೆಟ್ ಕೀಪರ್ಸ್​​: ಕೆಎಲ್ ರಾಹುಲ್, ರಿಷಭ್ ಪಂತ್( ಇಂಜುರಿಯಿಂದ ಸಂಪೂರ್ಣ ಚೇತರಿಸಿಕೊಂಡರೆ)

4 / 8
ಆಲ್‌ರೌಂಡರ್ಸ್​: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್.

5 / 8
ಸ್ಪಿನ್ನರ್ಸ್​: ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್.

6 / 8
ವೇಗದ ಬೌಲರ್ಸ್​: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

7 / 8
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

8 / 8
Follow us