AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ದುರ್ಘಟನೆಗೆ ನಲುಗಿದ ಕೊಹ್ಲಿ ಹೃದಯ; ಟ್ವಿಟರ್​ನಲ್ಲಿ ಕ್ರಿಕೆಟಿಗರ ಸಂತಾಪ

Odisha Train Accident: ಒಡಿಶಾದಲ್ಲಿ ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ದುರಂತದ ಬಗ್ಗೆ ಟೀಂ ಇಂಡಿಯಾ ಆಟಗಾರರು ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 03, 2023 | 12:17 PM

Share
ಒಡಿಶಾದಲ್ಲಿ ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 900ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಯನ್ನು ಇಡೀ ಮನುಕುಲವೇ ಮಮ್ಮಲ ಮರುಗುತ್ತಿದೆ. ನೊಂದ ಕುಟುಂಬಗಳಿಗೆ ಸಾಂತ್ವಾನ ಹೇಳುವ ಕೆಲಸವನ್ನು ದೇಶ ವಿದೇಶಗಳ ಪ್ರಭಾವಿಗಳು ಮಾಡುತ್ತಿದ್ದಾರೆ. ಇದರಲ್ಲಿ ಟೀಂ ಇಂಡಿಯಾ ಆಟಗಾರರು ಸೇರಿದ್ದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.

1 / 5
ಸದ್ಯ ಡಬ್ಲ್ಯುಟಿಸಿ ಫೈನಲ್​ಗಾಗಿ ಇಂಗ್ಲೆಂಡ್​ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಈ ದುರಂತದ ಬಗ್ಗೆ ಟ್ವೀಟ್ ಮಾಡಿದ್ದು, ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು, ಆ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.

2 / 5
ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಇಡೀ ದೇಶ ಅವರ ಜೊತೆ ನಿಂತಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.

3 / 5
ಒಡಿಶಾ ರೈಲು ಅಪಘಾತದ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಆದಷ್ಟು ಬೇಗ ಪ್ರಯಾಣಿಕರನ್ನು ರಕ್ಷಿಸುವಂತೆ  ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

4 / 5
ಒಡಿಶಾ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.

5 / 5
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ