AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs AFG, ICC World Cup: ಅಫ್ಘಾನ್ ವಿರುದ್ಧ ಸೋತ ಪಾಕಿಸ್ತಾನಕ್ಕೆ ಸೆಮಿ ಫೈನಲ್ ತಲುಪುವ ಅವಕಾಶ ಇದೆಯೇ?

Pakistan Semi Final Chance in ICC ODI World Cup 2023: 2023 ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಸದ್ಯ ಆಡಿರುವ ಐದು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಹಾಗೂ ಮೂರು ಸೋಲಿನೊಂದಿಗೆ ಒಟ್ಟು 4 ಅಂಕ ಸಂಪಾದಿಸಿ -0.400 ರನ್​ರೇಟ್​ನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಮೂರು ಸೋಲು ಕಂಡಿರುವ ಪಾಕಿಸ್ತಾನ ಸೆಮಿ ಫೈನಲ್ ರೇಸ್​ನಿಂದ ಹೊರಬಿದ್ದಿಲ್ಲ.

Vinay Bhat
|

Updated on: Oct 24, 2023 | 9:18 AM

Share
ಸೋಮವಾರ ಚೆನ್ನೈನ ಎಮ್‌ಎ ಚಿದಂಬರಂ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದ ನಂತರ 2023 ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ಮುಂದಿನ ಹಾದು ಕಷ್ಟಕರವಾಗಿದೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಬರ್ ಪಡೆ ಅಫ್ಘಾನಿಸ್ತಾನ ವಿರುದ್ಧ ಸೋಲು ಕಂಡಿತು.

1 / 6
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದ ನಂತರ ಪಾಕಿಸ್ತಾನಕ್ಕೆ ಇದು ಸತತ ಮೂರನೇ ಸೋಲು. ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧದ ವಿಜಯಗಳೊಂದಿಗೆ ಟೂರ್ನಿಯನ್ನು ಪ್ರಾರಂಭಿಸಿದ್ದ ಪಾಕ್ ಬಳಿಕ ಹ್ಯಾಟ್ರಿಕ್ ಸೋಲು ಕಂಡಿದೆ.

2 / 6
ಬಾಬರ್ ಪಡೆ ಸದ್ಯ ಆಡಿರುವ ಐದು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಹಾಗೂ ಮೂರು ಸೋಲಿನೊಂದಿಗೆ ಒಟ್ಟು 4 ಅಂಕ ಸಂಪಾದಿಸಿ -0.400 ರನ್​ರೇಟ್​ನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಪಾಕ್ ಜೊತೆ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ಕೂಡ ನಾಲ್ಕು ಅಂಕ ಪಡೆದುಕೊಂಡಿದೆ.

3 / 6
ಮೂರು ಸೋಲು ಕಂಡಿರುವ ಪಾಕಿಸ್ತಾನ ಸೆಮಿ ಫೈನಲ್ ರೇಸ್​ನಿಂದ ಹೊರಬಿದ್ದಿಲ್ಲ. ಆದರೆ, ಸೆಮಿಫೈನಲ್ ತಲುಪುವ ಹಾದಿ ಕಠಿಣವಾಗಿದೆ. 10 ಅಂಕಗಳನ್ನು ಹೊಂದಿರುವ ಭಾರತ ಮೊದಲ ಸ್ಥಾನದಲ್ಲಿದ್ದಾರೆ, ಎಂಟು ಅಂಕಗಳೊಂದಿಗೆ ನ್ಯೂಝಿಲೆಂಡ್ ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಕೂಡ ಆರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

4 / 6
ಪಾಕಿಸ್ತಾನದ ಲೆಕ್ಕಚಾರ ಸರಳವಾಗಿದೆ, ಏನೆಂದರೆ ಪಾಕಿಸ್ತಾನ ಸೆಮೀಸ್​ನಲ್ಲಿ ಸ್ಥಾನ ಭದ್ರಪಡಿಸಬೇಕು ಎಂದರೆ ಉಳಿದಿರುವ ಎಲ್ಲ ಪಂದ್ಯ ಗೆಲ್ಲಲೇಬೇಕು. ಒಂದು ತಂಡ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಸಾಕಾಗುವುದಿಲ್ಲ. ಈ ಹಿಂದೆ ಪಾಕ್-ನ್ಯೂಝಿಲೆಂಡ್ 2019 ರಲ್ಲಿ ಐದು ಗೆಲುವು ಕಂಡು ಸಮಬಲ ಸಾಧಿಸಿತ್ತು. ಆದರೆ, ರನ್​ರೇಟ್ ಆಧಾರದ ಮೇಲೆ ನ್ಯೂಝಿಲೆಂಡ್ ಸೆಮೀಸ್​ಗೆ ಲಗ್ಗೆಯಿಟ್ಟಿತ್ತು.

5 / 6
ಇದೀಗ ಪಾಕ್ ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ, ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ, ಬೆಂಗಳೂರಿನಲ್ಲಿ ನ್ಯೂಝಿಲೆಂಡ್ ಮತ್ತು ಕೋಲ್ಕತ್ತಾದಲ್ಲಿ ಇಂಗ್ಲೆಂಡ್ ವಿರುದ್ಧ ಪಂದ್ಯಗಳನ್ನು ಆಡಲಿದೆ. ನಾಲ್ಕು ಪಂದ್ಯಗಳಲ್ಲಿ ಒಂದು ಸೋಲು ಕಂಡರೆ ಪಾಕಿಸ್ತಾನ ಟೂರ್ನಿಯಿಂದ ಬಹುತೇಕ ಹೊರಬಿದ್ದಂತೆ. ಎರಡರಲ್ಲಿ ಸೋತರೆ ಅಧಿಕೃತವಾಗಿ ಔಟ್ ಆಗಲಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ