AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಶಾಕ್​ನಲ್ಲಿರುವ ಪಾಕ್ ತಂಡಕ್ಕೆ ಮತ್ತೊಂದು ಆಘಾತ; ಎರಡನೇ ಟೆಸ್ಟ್​ಗೆ ತಂಡದ ಸ್ಟಾರ್ ವೇಗಿ ಅಲಭ್ಯ..!

PAK vs ENG: ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಶಾಹೀನ್ ಶಾ ಆಫ್ರಿದಿ ಅಲಭ್ಯತೆಯ ಶಾಕ್​ಗೆ ಒಳಗಾಗಿದ್ದ ಪಾಕಿಸ್ತಾನಕ್ಕೆ ಇದೀಗ ರೌಫ್ ಕೂಡ ಗಾಯಗೊಂಡಿರುವುದು ಆಘಾತ ತಂದೊಡ್ಡಿದೆ.

TV9 Web
| Edited By: |

Updated on:Dec 05, 2022 | 6:27 PM

Share
ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 74 ರನ್​ಗಳ ಸೋಲು ಅನುಭವಿಸಿರುವ ಪಾಕ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮುಲ್ತಾನ್​ನಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ತಂಡದ ಸ್ಟಾರ್ ವೇಗಿ ಹೊರಗುಳಿಯಲಿದ್ದಾರೆ.

1 / 5
ESPNcricinfo ವೆಬ್‌ಸೈಟ್‌ನ ವರದಿಯ ಪ್ರಕಾರ, ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದ ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

2 / 5
ರಾವಲ್ಪಿಂಡಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕ್ ಪರ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ರೌಫ್, ಫೀಲ್ಡಿಂಗ್ ಮಾಡುವಾಗ ಬಲಗಾಲಿಗೆ ಪೆಟ್ಟು ಮಾಡಿಕೊಂಡಿದ್ದರು.

3 / 5
ಬಳಿಕ ರೌಫ್​ ಅವರನ್ನು ಎಂಆರ್​ಐ ಸ್ಕ್ಯಾನಿಂಗ್​ಗಾಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಹೀಗಾಗಿ ರೌಫ್​ಗೆ ಪಂದ್ಯದ ಎರಡನೇ ಇನ್ನಿಂಗ್ಸ್ ಆಡಲು ಸಾಧ್ಯವಾಗಿರಲಿಲ್ಲ. ಇಂಜುರಿ ನಡುವೆಯೂ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ರೌಫ್​ಗೆ ಎರಡನೇ ಇನ್ನಿಂಗ್ಸ್​ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ

4 / 5
ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಶಾಹೀನ್ ಶಾ ಆಫ್ರಿದಿ ಅಲಭ್ಯತೆಯ ಶಾಕ್​ಗೆ ಒಳಗಾಗಿದ್ದ ಪಾಕಿಸ್ತಾನಕ್ಕೆ ಇದೀಗ ರೌಫ್ ಕೂಡ ಗಾಯಗೊಂಡಿರುವುದು ಆಘಾತ ತಂದೊಡ್ಡಿದೆ.

5 / 5

Published On - 6:27 pm, Mon, 5 December 22

TV9 Web
TV9 Web

TV9 Kannada

Read More
Follow Us
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?

ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ

ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ

ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​