Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs NZ: ನಾಯಕ ಬದಲಾದರೂ ಪಾಕ್ ತಂಡ ಹಣೆಬರಹ ಬದಲಾಗಲಿಲ್ಲ..!

PAK vs NZ: ಪ್ರಸ್ತುತ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಏಪ್ರಿಲ್ 25 ರಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ 4 ರನ್‌ಗಳಿಂದ ಆತಿಥೇಯ ಪಾಕ್ ತಂಡವನ್ನು ಮಣಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಪೃಥ್ವಿಶಂಕರ
|

Updated on: Apr 26, 2024 | 7:41 PM

ಪ್ರಸ್ತುತ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಏಪ್ರಿಲ್ 25 ರಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ 4 ರನ್‌ಗಳಿಂದ ಆತಿಥೇಯ ಪಾಕ್ ತಂಡವನ್ನು ಮಣಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

1 / 6
ಇದರೊಂದಿಗೆ ತವರು ನೆಲದಲ್ಲೇ ಪಾಕ್ ತಂಡ ಇನ್ನೊಂದು ಸರಣಿ ಕಳೆದುಕೊಳ್ಳುವ ಆತಂಕದಲ್ಲಿದೆ. ಅಲ್ಲದೆ  ಮತ್ತೊಮ್ಮೆ ನಾಯಕತ್ವವಹಿಸಿಕೊಂಡ ಬಾಬರ್ ಆಝಂ ನೇತೃತ್ವದಲ್ಲೂ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರದರ್ಶನದಲ್ಲಿ ಬದಲಾವಣೆ ಕಂಡುಬರುತ್ತಿಲ್ಲ.

2 / 6
ವಾಸ್ತವವಾಗಿ ಸತತ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್​ಗೂ ಮೊದಲು ತನ್ನ ತಂಡದ ನಾಯಕನನ್ನು ಬದಲಾಯಿಸಿತು. ಅದರಂತೆ ಮತ್ತೊಮ್ಮೆ ತಂಡದ ನಾಯಕತ್ವವನ್ನು ಬಾಬರ್ ಆಝಂಗೆ ಹಸ್ತಾಂತರಿಸಲಾಗಿದೆ. ಅದಾಗ್ಯೂ ತಂಡದ ಪ್ರದರ್ಶನ ಸುಧಾರಿಸುತ್ತಿಲ್ಲ.

3 / 6
ಅದರಲ್ಲೂ ನ್ಯೂಜಿಲೆಂಡ್​ನ ಸ್ಟಾರ್ ಆಟಗಾರರೆಲ್ಲ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಬಿ ತಂಡವನ್ನು ಪಾಕ್ ಪ್ರವಾಸಕ್ಕೆ ಕಳುಹಿಸಲಾಗಿದೆ. ಇತ್ತ ಸ್ಟಾರ್ ಆಟಗಾರರನ್ನೇಲ್ಲ ಕಟ್ಟಿಕೊಂಡು ಅಖಾಡಕ್ಕಿಳಿಯುತ್ತಿರುವ ಪಾಕ್ ತಂಡಕ್ಕೆ ಮಾತ್ರ ಗೆಲುವು ದಕ್ಕುತ್ತಿಲ್ಲ.

4 / 6
ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತು. ನ್ಯೂಜಿಲೆಂಡ್ ಪರ ಟಿಮ್ ರಾಬಿನ್ಸನ್ 4 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 51 ರನ್ ಕಲೆಹಾಕಿದರು.

5 / 6
179 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಗಳಿಸಲಷ್ಟೇ ಶಕ್ತವಾಯಿತು. ಪಾಕಿಸ್ತಾನ ಪರ ಫಖರ್ ಜಮಾನ್ 4 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ 61 ರನ್‌ ಬಾರಿಸಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

6 / 6
Follow us
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ

ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ

ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ

ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್

ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ

ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ