AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 9 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂಯಾರ್ಕ್​ನ ನೂತನ ಕ್ರಿಕೆಟ್ ಮೈದಾನದ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: May 25, 2024 | 11:30 AM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ಪಾಕಿಸ್ತಾನ್ ತಂಡವನ್ನು (Pakistan T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಿಂದ ವೇಗಿ ಹಸನ್ ಅಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್​ಗೆ ಸ್ಥಾನ ಕಲ್ಪಿಸಲಾಗಿದೆ.

1 / 6
ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಘಾತಕ ವೇಗಿ ಯಶಸ್ವಿಯಾಗಿದ್ದಾರೆ.

2 / 6
ಇನ್ನು ಈ ಹಿಂದೆ ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್​ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

3 / 6
ಆದರೆ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಮೀರ್ ಹಾಗೂ ಇಮಾದ್ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಇಬ್ಬರನ್ನು ನಿವೃತ್ತಿಯಿಂದ ಹೊರಬರುವಂತೆ ಮನವೊಲಿಸುವಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಅದರಂತೆ ಇದೀಗ ಇಬ್ಬರು ಅನುಭವಿ ಆಟಗಾರರು ಪಾಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

4 / 6
ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...

5 / 6
ಪಾಕಿಸ್ತಾನ್​ ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ