AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡದ ಅತ್ಯಂತ ಹೀನಾಯ ದಾಖಲೆ: 900 ಎಸೆತಗಳಲ್ಲಿ ಕೇವಲ 1 ಮೇಡನ್ ಓವರ್..!

Pakistan vs England: ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಇನಿಂಗ್ಸ್ ಹಾಗೂ 47 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಪ್ರಥಮ ಇನಿಂಗ್ಸ್​ನಲ್ಲಿ 556 ರನ್ ಕಲೆಹಾಕಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 823 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 220 ರನ್​ಗಳಿಗೆ ಆಲೌಟ್ ಆಗುವ ಮೂಲಕ ಪಾಕಿಸ್ತಾನ್ ತಂಡ ಹೀನಾಯ ಸೋಲನುಭವಿಸಿತು.

ಝಾಹಿರ್ ಯೂಸುಫ್
|

Updated on: Oct 12, 2024 | 9:53 AM

ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಓವರ್​ಗಳನ್ನು ಎಸೆದು ಅತೀ ಕಡಿಮೆ ಮೇಡನ್ ಓವರ್ ಮಾಡಿದ ಅತ್ಯಂತ ಕಳಪೆ ದಾಖಲೆಯೊಂದು ಪಾಕಿಸ್ತಾನ್ ತಂಡದ ಪಾಲಾಗಿದೆ. ಅದು ಸಹ ತವರು ಮೈದಾನದಲ್ಲಿ ಎಂಬುದು ವಿಶೇಷ. ಮುಲ್ತಾನ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಪಾಕಿಸ್ತಾನ್ ಬೌಲರ್​ಗಳು ಬರೋಬ್ಬರಿ 150 ಓವರ್​ಗಳನ್ನು ಎಸೆದಿದ್ದರು.

1 / 5
ಈ 150 ಓವರ್​ಗಳಲ್ಲಿ ನೀಡಿರುವುದು ಬರೋಬ್ಬರಿ 823 ರನ್​ಗಳು. ಅಂದರೆ 900 ಎಸೆತಗಳಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳು 823 ರನ್​ ಕಲೆಹಾಕಿ ಅಬ್ಬರಿಸಿದ್ದರು. ವಿಶೇಷ ಎಂದರೆ ಈ 150 ಓವರ್​ಗಳಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳು ಕೇವಲ 1 ಓವರ್​ನಲ್ಲಿ ಮಾತ್ರ ರನ್​ಗಳಿಸಲು ಸಾಧ್ಯವಾಗಿರಲಿಲ್ಲ.

2 / 5
ಅಂದರೆ 150 ಓವರ್​ಗಳಲ್ಲಿ ಪಾಕಿಸ್ತಾನ್ ಪರ ಮೇಡನ್ ಓವರ್ ಮಾಡಿದ್ದು ಶಾಹೀನ್ ಶಾ ಅಫ್ರಿದಿ ಮಾತ್ರ. ಇನ್ನುಳಿದ 149 ಓವರ್​ಗಳಲ್ಲೂ ಪಾಕ್ ಬೌಲರ್​ಗಳು ರನ್ ನೀಡಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಕಡಿಮೆ ಮೇಡನ್ ಓವರ್ ಎಸೆದ ಅತ್ಯಂತ ಕೆಟ್ಟ ದಾಖಲೆಯೊಂದು ಪಾಕಿಸ್ತಾನ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಮೂಡಿಬಂದಿದ್ದು 1939 ರಲ್ಲಿ. ಡರ್ಬನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು 88.5 ಓವರ್​ಗಳಲ್ಲಿ ಒಂದೇ ಒಂದು ಮೇಡನ್ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಅಂದು ಪ್ರತಿ ಓವರ್​ಗೆ 8 ಎಸೆತಗಳ ಲೆಕ್ಕವಿತ್ತು. ಹೀಗಾಗಿ ಇದನ್ನು ಪ್ರಸ್ತುತ ದಾಖಲೆಗಳ ಪಟ್ಟಿಗೆ ಸೇರಿಸುವಂತಿಲ್ಲ.

4 / 5
ಹೀಗಾಗಿಯೇ ಆಧುನಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಹೀನಾಯ ದಾಖಲೆ ಪಾಕಿಸ್ತಾನ್ ತಂಡದ ಪಾಲಾಗಿದೆ. ಅಷ್ಟೇ ಅಲ್ಲದೆ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 500+ ರನ್ ಕಲೆಹಾಕಿ ಅತ್ಯಧಿಕ ಬಾರಿ ಮ್ಯಾಚ್​ಗಳನ್ನು ಸೋತ ಕಳಪೆ ದಾಖಲೆಯೊಂದು ಸಹ ಪಾಕ್ ತಂಡ ಹೆಸರಿಗೆ ಸೇರ್ಪಡೆಯಾಗಿದೆ.

5 / 5
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್

ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ

ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ

ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್

ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ

ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ

ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ