ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಖಿನ್ನತೆಗೊಳಗಾಗಿದ್ದ ಶೋಯೆಬ್ ರೂಂ ಒಳಗೆ ಸೇರಿಕೊಂಡಿದ್ದ. ಎಷ್ಟೇ ಕರೆದರು ಬಾಗಿಲು ತೆರೆಯಲಿಲ್ಲ. ಹಾಗಾಗಿ ನಾವು ಬಾಗಿಲು ಮುರಿದು ನೋಡಿದಾಗ ಆತ ಸ್ನಾನಗೃಹದಲ್ಲಿ ಬಿದ್ದಿದ್ದ.

TV9 Web
| Updated By: ಪೃಥ್ವಿಶಂಕರ

Updated on: Jun 22, 2022 | 7:02 PM

ದೇಶಕ್ಕಾಗಿ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆ ಕನಸನ್ನು ನನಸಾಗಿಸುವ ಮೊದಲು ಆಟಗಾರರು ಅನೇಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲಿ ಕೆಲವರು ಯಶಸ್ವಿಯಾದರೆ, ಮತ್ತು ಕೆಲವರು ವಿಫಲರಾಗುತ್ತಾರೆ. ಪಾಕಿಸ್ತಾನಿ ಕ್ರಿಕೆಟಿಗರೊಬ್ಬರು ಇದೇ ರೀತಿಯ ವೈಫಲ್ಯವನ್ನು ಅನುಭವಿಸಿ, ಆಘಾತಕ್ಕೊಳಗಾಗಿ ಆತ್ಮಹತ್ಯೆಗೆ ಮುಂದಾಗಿದ್ದಾನೆ.

1 / 5
ತಂಡದಲ್ಲಿ ಆಯ್ಕೆಯಾಗದ ಕಾರಣ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ವೇಗದ ಬೌಲರ್ ಶೋಯೆಬ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

2 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಇಂಟರ್ ಸಿಟಿ ಚಾಂಪಿಯನ್‌ಶಿಪ್​ಗೆ ಈ ಆಟಗಾರನನ್ನು ಆಯ್ಕೆಮಾಡಿಲ್ಲ. ಆದ್ದರಿಂದ ಖಿನ್ನತೆಗೆ ಒಳಗಾದ ಈ ಆಟಗಾರ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

3 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಬಳಿಕ ಶೋಯೆಬ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂಡದ ಕೋಚ್, ಇಂಟರ್‌ಸಿಟಿ ಟ್ರಯಲ್ಸ್‌ಗೆ ಶೋಯೆಬ್ ಅವರನ್ನು ಆಯ್ಕೆ ಮಾಡದಿದ್ದಕ್ಕೆ ಖಿನ್ನತೆಗೆ ಒಳಗಾಗಿದ್ದರು ಎಂದು ಬೌಲರ್‌ನ ಕುಟುಂಬ ತಿಳಿಸಿದೆ. ಖಿನ್ನತೆಗೊಳಗಾಗಿದ್ದ ಶೋಯೆಬ್ ರೂಂ ಒಳಗೆ ಸೇರಿಕೊಂಡಿದ್ದ. ಎಷ್ಟೇ ಕರೆದರು ಬಾಗಿಲು ತೆರೆಯಲಿಲ್ಲ. ಹಾಗಾಗಿ ನಾವು ಬಾಗಿಲು ಮುರಿದು ನೋಡಿದಾಗ ಆತ ಸ್ನಾನಗೃಹದಲ್ಲಿ ಬಿದ್ದಿದ್ದ. ಅವನ ಕೈಯಿಂದ ರಕ್ತ ದಾರಕಾರವಾಗಿ ಹರಿದಿತ್ತು. ಇದರಿಂದ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.

4 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಫೆಬ್ರವರಿ 2018 ರಲ್ಲಿ, ಸಿಟಿ ಅಂಡರ್-19 ತಂಡದಿಂದ ಕೈಬಿಟ್ಟ ನಂತರ ಕರಾಚಿಯಲ್ಲಿ ಕ್ರಿಕೆಟಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊಹಮ್ಮದ್ ಜರಾಯಬ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕ್ರಿಕೆಟಿಗನಾಗಿದ್ದಾನೆ.

5 / 5
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್