AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಿಂದ ಪಾಕಿಸ್ತಾನ್ ಔಟ್: 2 ತಂಡಗಳ ಕೈಯಲ್ಲಿದೆ ಟೀಮ್ ಇಂಡಿಯಾ ಭವಿಷ್ಯ

South Africa Women vs Pakistan Women: ಮಹಿಳಾ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 40 ಓವರ್​ಗಳಲ್ಲಿ 312 ರನ್​ ಕಲೆಹಾಕಿತು. ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 20 ಓವರ್​ಗಳಲ್ಲಿ 234 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು ಕೇವಲ 83 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 150 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 22, 2025 | 8:53 AM

Share
ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೋಲುವುದರೊಂದಿಗೆ ಪಾಕ್ ತಂಡದ ಸೆಮಿಫೈನಲ್ ರೇಸ್ ಅಂತ್ಯಗೊಂಡಿದೆ.

1 / 5
ಅತ್ತ ಪಾಕಿಸ್ತಾನ್ ವಿರುದ್ಧ 150 ರನ್​ಗಳ ಭರ್ಜರಿ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಈವರೆಗೆ 6 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ತಂಡ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಸೆಮಿಫೈನಲ್​​ಗೆ ಪ್ರವೇಶಿಸಿದೆ.

2 / 5
ಇನ್ನು ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ ಸೆಮಿಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇಲ್ಲಿ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ನಾಕೌಟ್​ ಹಂತಕ್ಕೇರಿದೆ.

3 / 5
ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿತ್ತು. ಇನ್ನುಳಿದ  4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ ಇಂಗ್ಲೆಂಡ್ ತಂಡವು 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

4 / 5
ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳ ವಿರುದ್ಧ ಆಡಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

5 / 5
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ

ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!

ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ

ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು

ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು

ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ

ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ