IPLನಿಂದ ಔಟ್: ಪಾಕಿಸ್ತಾನ್ ಸೂಪರ್ ಲೀಗ್ಗೆ 47 ವಿದೇಶಿ ಆಟಗಾರರು ಎಂಟ್ರಿ
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್ಆರ್ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಈ ಬಾರಿಯ ಪಿಎಸ್ಎಲ್ನಲ್ಲಿ ಕಣಕ್ಕಿಳಿಯಲಿದ್ದಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Follow Us




