Pakistan T20 Squad: ಪಾಕಿಸ್ತಾನ್ ಟಿ20 ತಂಡ ಪ್ರಕಟ

Pakistan T20 Squad: ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿ ಮೇ 10 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್ ನಡುವಣ 4 ಪಂದ್ಯಗಳ ಸರಣಿ ನಡೆಯಲಿದೆ. ಈ ಎರಡು ಸರಣಿಗಾಗಿ 18 ಸದಸ್ಯರ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 02, 2024 | 2:37 PM

ಪಾಕಿಸ್ತಾನ್ ಟಿ20 ತಂಡವನ್ನು ಪ್ರಕಟಿಸಲಾಗಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ಈ ಬಳಗವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಪಾಕ್ ವೇಗಿ ಹ್ಯಾರಿಸ್ ರೌಫ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

1 / 5
ಏಕದಿನ ವಿಶ್ವಕಪ್ 2023 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ​ ಹ್ಯಾರಿಸ್ ರೌಫ್ ಅವರನ್ನು ಪಾಕಿಸ್ತಾನ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ಆಯ್ಕೆ ಮಾಡಲಾದ ತಂಡದಲ್ಲಿ ಮತ್ತೆ ಸ್ಥಾನ ಪಡೆದಿರುವುದು ವಿಶೇಷ.

2 / 5
ಇನ್ನು ಈ ತಂಡದಲ್ಲಿ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಇಮಾದ್ ವಾಸಿಂ ಸ್ಥಾನ ಪಡೆದಿದ್ದಾರೆ. ಇಮಾದ್ ಹಾಗೂ ಅಮೀರ್ ಈ ಹಿಂದೆ ನಿವೃತ್ತಿ ಘೋಷಿಸಿದ್ದರು. ಇದೀಗ ಈ ಇಬ್ಬರು ಆಟಗಾರರು ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

3 / 5
ಅಂದಹಾಗೆ ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡವನ್ನು ಫೈನಲ್ ಮಾಡಲಾಗಿಲ್ಲ ಎಂಬುದನ್ನು ಪಿಸಿಬಿ ಸ್ಪಷ್ಟಪಡಿಸಿದೆ. ಮೇ 22 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಬಳಿಕ ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್​ ಮಂಡಳಿ ತಿಳಿಸಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾದ ಪಾಕಿಸ್ತಾನ್ ಟಿ20 ತಂಡ ಈ ಕೆಳಗಿನಂತಿದೆ...

4 / 5
ಪಾಕಿಸ್ತಾನ್ ಟಿ20 ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ಇರ್ಫಾನ್ ಖಾನ್, ನಸೀಮ್ ಶಾ, ಸೈಮ್ ಅಯ್ಯೂಬ್, ಸಲ್ಮಾನ್ ಅಲಿ ಅಗಾ, ಶಾದಾಬ್ ಖಾನ್, ಶಾಹೀನ್ ಶಾ ಆಫ್ರಿದಿ ಮತ್ತು ಉಸ್ಮಾನ್ ಖಾನ್.

5 / 5
Follow us
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು