AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Final: ಶೇ. 95 ರಷ್ಟು ಮಳೆ: ಟಿ20 ವಿಶ್ವಕಪ್ ಫೈನಲ್ ಮೀಸಲು ದಿನ ಕೂಡ ಅನುಮಾನ: ಚಾಂಪಿಯನ್ ಯಾರು?

Pakistan vs England, Melbourne Weather: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವೆ ಫೈನಲ್ ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ರೋಚಕ ಕದನಕ್ಕೆ ವರುಣ ಅಡ್ಡಿಪಡಿಸಲಿದ್ದಾನೆ.

TV9 Web
| Updated By: Vinay Bhat|

Updated on:Nov 12, 2022 | 9:28 AM

Share
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವೆ ಫೈನಲ್ ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ರೋಚಕ ಕದನಕ್ಕೆ ವರುಣ ಅಡ್ಡಿಪಡಿಸಲಿದ್ದಾನೆ.

1 / 7
ಹೌದು, ಮೆಲ್ಬೋರ್ನ್​ನಲ್ಲಿ ಇಂದಿನಿಂದಲೇ ಮೋಡ ಕವಿದ ವಾತಾವರಣ ಹೆಚ್ಚಿದ್ದು, ಭಾನುವಾರ 95 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ 25 ಮಿಮೀ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಹೀಗಾಗಿ ಫೈನಲ್ ಪಂದ್ಯ ನಡೆಯುವುದು ಅನುಮಾನ.

2 / 7
ಭಾನುವಾರ ಮಳೆಯಾಗಿ ಪಂದ್ಯ ನಡೆಯದಿದ್ದರೆ ಸೋಮವಾರವನ್ನು ಮೀಸಲು ದಿನವನ್ನಾಗಿ ಇರಿಸಲಾಗಿದೆ ಆದರೆ ಆ ದಿನವೂ 5ರಿಂದ 10 ಮಿಲಿಮೀಟರ್‌ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗುವ ನಿರೀಕ್ಷೆ ಇದೆ.

3 / 7
ಐಸಿಸಿ ನಿಯಮದ ಪ್ರಕಾರ ಸಾಮಾನ್ಯವಾಗಿ ಟಿ20 ಪಂದ್ಯಗಳಲ್ಲಿ ಮಳೆ ಅಡ್ಡಿಯಾದರೆ ಫಲಿತಾಂಶಕ್ಕಾಗಿ 5 ಓವರ್ ಪಂದ್ಯವಾದರೂ ನಡೆಯಲೇಬೇಕು. ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 2ನೇ ಇನ್ನಿಂಗ್ಸ್​ನಲ್ಲಿ ಕನಿಷ್ಠ 5 ಓವರ್ ಆಟವಾದರೂ ನಡೆದಿರಬೇಕು. ಆದರೆ, ಇತ್ತೀಚೆಗೆ ಈ ನಿಯಮವನ್ನು ಐಸಿಸಿ ಬದಲಾವಣೆ ಮಾಡಿದೆ.

4 / 7
ನೂತಹ ನಿಯಮದ ಪ್ರಕಾರ ಟಿ20 ವಿಶ್ವಕಪ್​​ನ ಸೆಮಿ ಫೈನಲ್​ ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನೀಡಲು ಎರಡೂ ಇನ್ನಿಂಗ್ಸ್​​ಗಳಲ್ಲಿ ಕನಿಷ್ಠ 10 ಓವರ್ ಆಟ ನಡೆಯಬೇಕು ಎಂದಿದೆ. ಒಂದೊಮ್ಮೆ ಭಾನುವಾರ ಪಂದ್ಯವು ಆರಂಭವಾಗಿ ಮಳೆಯಿಂದ ಅರ್ಧಕ್ಕೆ ನಿಂತರೆ ಮರುದಿವಸ ಉಳಿದ ಭಾಗವನ್ನು ಮುಂದುವರಿಸಲಾಗುವುದು.

5 / 7
ಭಾನುವಾರ ನಡೆಯಬೇಕಿರುವ ಪಂದ್ಯ ನಡೆಯದಿದ್ದರೆ ಸೋಮವಾರ ಯಥಾಪ್ರಕಾರ ಪುನರಾರಂಭಿಸಲಾಗುತ್ತದೆ. ಒಮ್ಮೆ ಟಾಸ್ ಆದ ಬಳಿಕ ಆಟವನ್ನು ಲೈವ್ ಎಂದು ಪರಿಗಣಿಸಲಾಗುತ್ತದೆ. ಪಂದ್ಯವು ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 7 ಗಂಟೆಗೆ ಪ್ರಾರಂಭವಾಗಲಿದೆ.

6 / 7
2019ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ಎರಡು ದಿನಗಳ ಕಾಲ ನಡೆದಿತ್ತು. ಆವಾಗಿನ ನಿಯಮದ ಪ್ರಕಾರ ಮೀಸಲು ದಿನದಂದು ಹೊಸ ಆಟವನ್ನು ನಡೆಸಲಾಗಿತ್ತು. ಆದರೆ, ಈಗ ಐಸಿಸಿ ತನ್ನ ನಿಯಮದಲ್ಲಿ ಬದಲಾವಣೆ ಮಾಡಿದೆ.

7 / 7

Published On - 9:28 am, Sat, 12 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ