AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan World Cup Schedule: 5 ಮೈದಾನ, 9 ಪಂದ್ಯ; ಇಲ್ಲಿದೆ ಪಾಕ್ ತಂಡದ ಸಂಪೂರ್ಣ ವೇಳಾಪಟ್ಟಿ

Pakistan ODI World Cup 2023 Schedule: ಭದ್ರತಾ ಕಾರಣಗಳಿಂದಾಗಿ ಪಾಕಿಸ್ತಾನದ 9 ಲೀಗ್ ಪಂದ್ಯಗಳನ್ನು ಕೇವಲ 5 ಸ್ಥಳಗಳಿಗೆ ಸೀಮಿತಗೊಳಿಸಲಾಗಿದ್ದು, ಬಾಬರ್ ಪಡೆ ತನ್ನ ಪಂದ್ಯಗಳನ್ನು ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಆಡಬೇಕಿದೆ.

ಪೃಥ್ವಿಶಂಕರ
|

Updated on:Jun 28, 2023 | 8:07 AM

Share
2023 ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗುವುದರೊಂದಿಗೆ ಪಂದ್ಯಾವಳಿಯ ಕೌಂಟ್‌ಡೌನ್ ಕೂಡ ಪ್ರಾರಂಭವಾಗಿದೆ. ಸುಮಾರು 100 ದಿನಗಳ ನಂತರ ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗಲಿದೆ. ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಪಂದ್ಯಾವಳಿಗೆ ಪ್ರಮುಖ ಸ್ಪರ್ಧಿಗಳು ಎಂದು ಪರಿಗಣಿಸಲ್ಪಟ್ಟಿದ್ದರೂ, ಪಾಕಿಸ್ತಾನ ಕೂಡ ಚಾಂಪಿಯನ್ ಕಿರೀಟಕ್ಕೆ ಪ್ರಮುಖ ಸ್ಪರ್ಧಿ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

1 / 13
ಸಾಕಷ್ಟು ವಿವಾದಗಳ ನಡುವೆಯೂ ಪಾಕಿಸ್ತಾನ ವಿಶ್ವಕಪ್​ನಲ್ಲಿ ಆಡುವುದು ಬಹುತೇಕ ಖಚಿತವಾಗಿದ್ದು, ಪ್ರಕಟವಾಗಿರುವ ವೇಳಾಪಟ್ಟಿ ಪ್ರಕಾರ ಲೀಗ್ ಹಂತದಲ್ಲಿ ಪಾಕ್ ತಂಡ ಭಾರತದ ನೆಲದಲ್ಲಿ ಒಟ್ಟು 9 ಪಂದ್ಯಗಳನ್ನಾಡಲಿದೆ.

2 / 13
ಭದ್ರತಾ ಕಾರಣಗಳಿಂದಾಗಿ ಪಾಕಿಸ್ತಾನದ 9 ಲೀಗ್ ಪಂದ್ಯಗಳನ್ನು ಕೇವಲ 5 ಸ್ಥಳಗಳಿಗೆ ಸೀಮಿತಗೊಳಿಸಲಾಗಿದ್ದು, ಬಾಬರ್ ಪಡೆ ತನ್ನ ಪಂದ್ಯಗಳನ್ನು ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಆಡಬೇಕಿದೆ. ಆ 9 ಪಂದ್ಯಗಳ ಸಂಪೂರ್ಣ ವಿವರ ಇಲ್ಲಿದೆ.

3 / 13
ಅಹಮದಾಬಾದ್ ಹೊರತುಪಡಿಸಿ ಉಳಿದೆಲ್ಲ ಸ್ಥಳಗಳಲ್ಲಿ ಪಾಕ್ ತಂಡ ತಲಾ ಎರಡು ಪಂದ್ಯಗಳನ್ನು ಆಡಲಿದೆ. ಇದರಲ್ಲೂ ಒಂದು ವಾರಕ್ಕೂ ಹೆಚ್ಚು ಕಾಲ ಉಳಿದು ಹೈದರಾಬಾದ್ ಮತ್ತು ಚೆನ್ನೈನಲ್ಲಿ ನಿರಂತರವಾಗಿ ತಲಾ 2 ಪಂದ್ಯಗಳನ್ನು ಆಡುವ ಅವಕಾಶ ಪಾಕ್ ತಂಡಕ್ಕೆ ಸಿಗಲಿದೆ.

4 / 13
ಬಾಬರ್ ಪಡೆ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

5 / 13
ಬಳಿಕ ಅಕ್ಟೋಬರ್ 12 ರಂದು ತನ್ನ ಎರಡನೇ ಪಂದ್ಯದಲ್ಲಿ ಪಾಕ್ ತಂಡ ಕ್ವಾಲಿಫೈಯರ್ 2 ತಂಡವನ್ನು ಹೈದರಾಬಾದ್​ನಲ್ಲಿ ಎದುರಿಸಲಿದೆ.

6 / 13
ತನ್ನ ಮೂರನೇ ಪಂದ್ಯದಲ್ಲಿ ಪಾಕ್ ತಂಡ ಟಿಂ ಇಂಡಿಯಾವನ್ನು ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎದುರಿಸಲಿದೆ.

7 / 13
4ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ.

8 / 13
ಅಕ್ಟೋಬರ್ 23 ರಂದು ಚೆನ್ನೈನಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.

9 / 13
ಅಕ್ಟೋಬರ್ 27 ರಂದು ಸೌತ್ ಆಫ್ರಿಕಾ ವಿರುದ್ಧ 6ನೇ ಪಂದ್ಯ ಕೂಡ ಚೆನ್ನೈನಲ್ಲೇ ನಡೆಯಲಿದೆ.

10 / 13
7ನೇ ಪಂದ್ಯ ಕೋಲ್ಕತಾದಲ್ಲಿ ನಡೆಯಲ್ಲಿದ್ದು, ಅಕ್ಟೋಬರ್ 31 ರಂದು ನಡೆಯುವ ಈ ಪಂದ್ಯದಲ್ಲಿ ಪಾಕ್ ತಂಡಕ್ಕೆ ಬಾಂಗ್ಲಾ ಎದುರಾಳಿಯಾಗಲಿದೆ.

11 / 13
8ನೇ ಪಂದ್ಯದಲ್ಲಿ ನವೆಂಬರ್ 4 ರಂದು ನ್ಯೂಜಿಲೆಂಡ್ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ.

12 / 13
ಲೀಗ್ ಹಂತದಲ್ಲಿ ತನ್ನ ಅಂತಿಮ ಹಾಗೂ ಕೊನೆಯ ಪಂದ್ಯದಲ್ಲಿ ಪಾಕ್ ತಂಡ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ನವೆಂಬರ್ 12 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.

13 / 13

Published On - 8:03 am, Wed, 28 June 23

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?