AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ತಂಡಕ್ಕೆ ಫ್ಲೈಯಿಂಗ್ ಕಿಸ್ ನೀಡಿ ನೆಟ್ಟಿಗರ ಹೊಟ್ಟೆಗೆ ಚಿಟ್ಟೆ ಬಿಟ್ಟ ಸುಂದರಿಯ ಫೋಟೋ ಸಖತ್ ವೈರಲ್

PAK vs NZ: ಪಾಕಿಸ್ತಾನದ ಈ ಮಿಸ್ಟರಿ ಗರ್ಲ್ ಬಾಬರ್ ಅಜಮ್ ತಂಡದ ಕ್ರಿಕೆಟಿಗರಿಗೆ ಫ್ಲೈಯಿಂಗ್ ಕಿಸ್ ನೀಡುತ್ತಿರುವ ಫೋಟೋ ಈಗಾಗಲೇ ಕಾಡ್ಗಿಚ್ಚಿನಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on:Nov 10, 2022 | 12:53 PM

Share
ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ನ ಫೈನಲ್‌ಗೆ ತಲುಪಿದ್ದು, ಇಂದು ನಡೆಯುವ ಇಂಗ್ಲೆಂಡ್ ಮತ್ತು ಭಾರತ ನಡುವಿನ ಸೆಮಿಫೈನಲ್‌ನಲ್ಲಿ ಗೆದ್ದ ತಂಡವನ್ನು ಫೈನಲ್​ನಲ್ಲಿ ಎದುರಿಸಲಿದೆ. ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ 7 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು. ಹಾಗೆಯೇ ಈ ಪಂದ್ಯದ ವೇಳೆ ಪಾಕಿಸ್ತಾನ ತಂಡಕ್ಕೆ ಬೆಂಬಲ ನೀಡಲು ಬಂದಿದ್ದ ಚೆಲುವೆಯೊಬ್ಬಳು ತನ್ನ ಸೌಂದರ್ಯದಿಂದ ನೆಟ್ಟಿಗರ ಹೊಟ್ಟಿಗೆ ಚಿಟ್ಟೆ ಬಿಟ್ಟಿದ್ದಾಳೆ.

1 / 5
ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ, ಪಾಕಿಸ್ತಾನದ ಈ ಮಿಸ್ಟರಿ ಗರ್ಲ್ ಬಾಬರ್ ಅಜಮ್ ತಂಡದ ಕ್ರಿಕೆಟಿಗರಿಗೆ ಫ್ಲೈಯಿಂಗ್ ಕಿಸ್ ನೀಡುತ್ತಿರುವ ಫೋಟೋ ಈಗಾಗಲೇ ಕಾಡ್ಗಿಚ್ಚಿನಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಹೀಗಾಗಿ ಈ ಮಿಸ್ಟರಿ ಹುಡುಗಿಯ ಬಗ್ಗೆ ತಿಳಿದುಕೊಳ್ಳಲು ನೆಟ್ಟಿಗರು ಸೋಷಿಯಲ್ ಮೀಡಿಯಾದ ಹಿಂದೆ ಬಿದ್ದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈ ಪಾಕಿಸ್ತಾನಿ ಮೂಲದ ನಟಿಯ ಹೆಸರು ನತಾಶಾ.

3 / 5
ನತಾಶಾ ಬೆಳೆದದ್ದು ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ. ನತಾಶಾ ತನ್ನನ್ನು ತಾನು ಆಸ್ಟ್ರೇಲಿಯನ್ ಪಂಜಾಬಿ ಎಂದು ಬಣ್ಣಿಸಿಕೊಳ್ಳುತ್ತಾರೆ. ಸೆಮಿಫೈನಲ್ ಪಂದ್ಯದ ನಂತರ ಸೋಶಿಯಲ್ ಮೀಡಿಯಾದಲ್ಲಿ ಅವರ ಜನಪ್ರಿಯತೆ ಹೆಚ್ಚಾಗಿದೆ.

4 / 5
ಪಾಕಿಸ್ತಾನಿ ತಂಡದ ಈ ಜಬ್ರಾ ಅಭಿಮಾನಿಗೆ ಪ್ರವಾಸ ಮಾಡುವುದೆಂದರೆ ಬಹಳ ಅಚ್ಚುಮೆಚ್ಚು. ಹೀಗಾಗಿಯೇ ಈ ಸುಂದರಿ ತನ್ನ ಪ್ರವಾಸದಲ್ಲಿ ತೆಗೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವ ಮೂಲಕ ನೂರಾರು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

5 / 5

Published On - 12:53 pm, Thu, 10 November 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್