Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷದಲ್ಲಿ 2 ತಂಡಗಳ ವಿರುದ್ಧ ಮಾತ್ರ ಗೆದ್ದ ಪಾಕಿಸ್ತಾನ್

New Zealand vs Pakistan: ಪಾಕಿಸ್ತಾನ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ನ್ಯೂಝಿಲೆಂಡ್ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಿವೀಸ್ ಪಡೆ ಜಯಗಳಿಸಿದರೆ, ಮೂರನೇ ಮ್ಯಾಚ್​ನಲ್ಲಿ ಪಾಕಿಸ್ತಾನ್ ಜಯ ಸಾಧಿಸಿತ್ತು. ಇನ್ನು ನಾಲ್ಕನೇ ಮತ್ತು ಐದನೇ ಪಂದ್ಯಗಳಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ನ್ಯೂಝಿಲೆಂಡ್ ಸರಣಿ ಜಯಿಸಿದೆ.

ಝಾಹಿರ್ ಯೂಸುಫ್
|

Updated on: Mar 27, 2025 | 10:54 AM

ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ (PAK vs NZ) ನಡುವಣ ಟಿ20 ಸರಣಿ ಮುಗಿದಿದೆ. ನಿರೀಕ್ಷೆಯಂತೆ ಈ ಸರಣಿಯನ್ನು ಕಿವೀಸ್ ಪಡೆ 4-1 ಅಂತರದಿಂದ ಗೆದ್ದುಕೊಂಡಿದೆ. ಇತ್ತ ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಹೊಸ ಪಡೆಯೊಂದಿಗೆ ಕಣಕ್ಕಿಳಿದಿದ್ದ ಪಾಕಿಸ್ತಾನ್ ತಂಡ ಮತ್ತೊಮ್ಮೆ ಸೋಲಿನ ಸರಪಳಿಯಲ್ಲಿ ಸಿಲುಕಿಕೊಂಡಿದೆ.

1 / 5
ವಿಶೇಷ ಎಂದರೆ ಇದು ಪಾಕಿಸ್ತಾನ್ ತಂಡದ 5ನೇ ಸರಣಿ ಸೋಲು. ಕಳೆದ ಒಂದು ವರ್ಷದಿಂದ ಪಾಕಿಸ್ತಾನ್ ತಂಡವು ಒಟ್ಟು 8 ಟಿ20 ಸರಣಿಗಳನ್ನು ಆಡಿದೆ. ಈ ಸರಣಿಗಳಲ್ಲಿ ಗೆದ್ದಿದ್ದಕ್ಕಿಂತ ಸೋತಿರುವುದೇ ಹೆಚ್ಚು. ಹೀಗಾಗಿಯೇ ಇದೀಗ ಪಾಕಿಸ್ತಾನ್ ಕ್ರಿಕೆಟ್ ಅದಃಪತನದತ್ತ ಸಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

2 / 5
ಏಕೆಂದರೆ 2024 ರಿಂದ ಪಾಕಿಸ್ತಾನ್ ತಂಡವು ಕೇವಲ ಎರಡು ಟಿ20 ಸರಣಿಗಳನ್ನು ಮಾತ್ರ ಗೆದ್ದುಕೊಂಡಿದೆ. ಅದು ಕೂಡ ಐರ್ಲೆಂಡ್ ಹಾಗೂ ಝಿಂಬಾಬ್ವೆ ವಿರುದ್ಧ ಎಂಬುದು ಇಲ್ಲಿ ಉಲ್ಲೇಖಾರ್ಹ. ಐರ್ಲೆಂಡ್ ವಿರುದ್ಧ 2-1 ಅಂತರದಿಂದ ಗೆದ್ದಿದ್ದ ಪಾಕಿಸ್ತಾನ್, ಝಿಂಬಾಬ್ವೆ ವಿರುದ್ಧ ಒಂದು ಪಂದ್ಯದಲ್ಲಿ ಸೋತು 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಂಡಿತ್ತು.

3 / 5
ಇನ್ನು ನ್ಯೂಝಿಲೆಂಡ್ ವಿರುದ್ಧದ ಒಂದು ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇನ್ನುಳಿದಂತೆ ನ್ಯೂಝಿಲೆಂಡ್ ವಿರುದ್ಧ 4-1, ಸೌತ್ ಆಫ್ರಿಕಾ ವಿರುದ್ಧ 2-0, ಆಸ್ಟ್ರೇಲಿಯಾ ವಿರುದ್ಧ 3-0, ಇಂಗ್ಲೆಂಡ್ ವಿರುದ್ಧ 2-0 ಹಾಗೂ ಇದೀಗ ನ್ಯೂಝಿಲೆಂಡ್ ವಿರುದ್ಧ ಮತ್ತೊಮ್ಮೆ 4-1 ಅಂತರದಿಂದ ಸರಣಿ ಸೋತಿದೆ.

4 / 5
ಹಾಗೆಯೇ ಕಳೆದ 19 ಟಿ20 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು 15 ಪಂದ್ಯಗಳಲ್ಲಿ ಮುಗ್ಗರಿಸಿದೆ. ಇನ್ನು ಗೆದ್ದಿರುವುದು ದುರ್ಬಲ ತಂಡಗಳ ವಿರುದ್ಧ ಮಾತ್ರ. ಅಂದರೆ ಐರ್ಲೆಂಡ್ ಮತ್ತು ಝಿಂಬಾಬ್ವೆ ವಿರುದ್ಧ ಮಾತ್ರ ಪರಾಕ್ರಮ ಮೆರೆದಿದ್ದಾರೆ. ಹೀಗೆ ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ್ ತಂಡಕ್ಕೆ ಮತ್ತೊಮ್ಮೆ ಮೇಜರ್ ಸರ್ಜರಿಯಾದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ

ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ

ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ

ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ

ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ

ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ