IPL 2024: ಐಪಿಎಲ್ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣ ಪಡೆದ ಸ್ಟಾರ್ಕ್, ಕಮಿನ್ಸ್
IPL 2024 KKR vs SRH: ಐಪಿಎಲ್ 2024 ರ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಚೆನ್ನೈನಲ್ಲಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಫೈನಲ್ ಪಂದ್ಯದಲ್ಲಿ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿ ಮೂರನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ ಕೆಕೆಆರ್ 2012 ಮತ್ತು 2014 ರಲ್ಲಿ ಪ್ರಶಸ್ತಿ ಜಯಸಿತ್ತು.