ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್ನಲ್ಲಿ 234ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾದ ನೇಥನ್ ಲಿಯಾನ್ 4, ಸ್ಕಾಟ್ ಬೋಲ್ಯಾಂಡ್ 3, ಮಿಚೆಲ್ ಸ್ಟಾರ್ಕ್ 2 ವಿಕೆಟ್ ಕಿತ್ತರು.