AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರಕ್ಕೆ 3… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪ್ಯಾಟ್ ಕಮಿನ್ಸ್

IPL 2025 SRH vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 133 ರನ್ ಕಲೆಹಾಕಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ತಂಡ ಇನಿಂಗ್ಸ್​ಗೂ ಮುನ್ನ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಝಾಹಿರ್ ಯೂಸುಫ್
|

Updated on: May 06, 2025 | 11:24 AM

Share
IPL 2025: ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಪವರ್​ಪ್ಲೇನಲ್ಲಿ ಪವರ್​ಫುಲ್ ದಾಳಿ ಸಂಘಟಿಸುವ ಮೂಲಕ ಎಂಬುದು ವಿಶೇಷ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಎಸೆತದಲ್ಲೇ ಪ್ಯಾಟ್ ಕಮಿನ್ಸ್ ಆಘಾತ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕರುಣ್ ನಾಯರ್ ವಿಕೆಟ್ ಕಬಳಿಸಿ ಕಮಿನ್ಸ್ ಎಸ್​ಆರ್​ಹೆಚ್ ತಂಡಕ್ಕೆ ಶುಭಾರಂಭ ನೀಡಿದ್ದರು.

2 / 5
ಇದಾದ ಬಳಿಕ 3ನೇ ಓವರ್​ನಲ್ಲಿ ಮರಳಿದ ಪ್ಯಾಟ್ ಕಮಿನ್ಸ್, ಮೊದಲ ಎಸೆತದಲ್ಲೇ ಫಾಫ್ ಡುಪ್ಲೆಸಿಸ್ ವಿಕೆಟ್ ಕಬಳಿಸಿದರು. ಆ ಬಳಿಕ 5ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಕಮಿನ್ಸ್, ಮೊದಲ ಬಾಲ್​ನಲ್ಲೇ ಅಭಿಷೇಕ್ ಪೊರೆಲ್ ವಿಕೆಟ್ ಪಡೆದರು. ಈ ಮೂಲಕ ಪವರ್​ಪ್ಲೇನಲ್ಲಿ ಎಸೆದ ಮೂರು ಓವರ್​ಗಳ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದರು.

3 / 5
ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಯಾವುದೇ ಬೌಲರ್​ ಪವರ್​ಪ್ಲೇನಲ್ಲಿ ಎಸೆದ ತನ್ನೆಲ್ಲಾ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಕಬಳಿಸಿರಲಿಲ್ಲ. ಇದೀಗ ಪ್ಯಾಟ್ ಕಮಿನ್ಸ್ ತನ್ನ ಮೂರು ಓವರ್​ನ ಮೊದಲ ಎಸೆತಗಳಲ್ಲಿ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಅಷ್ಟೇ ಅಲ್ಲದೆ ಐಪಿಎಲ್​ನ ಇತಿಹಾಸದಲ್ಲೂ ಪವರ್​ಪ್ಲೇನಲ್ಲಿ ಮೂರು ವಿಕೆಟ್ ಕಬಳಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ಸಹ ಪ್ಯಾಟ್ ಕಮಿನ್ಸ್ ತನ್ನದಾಗಿಸಿಕೊಂಡಿದ್ದಾರೆ. ಇದಕ್ಕೂ  ಮುನ್ನ ಅಕ್ಷರ್ ಪಟೇಲ್ ಹಾಗೂ ಝಹೀರ್ ಖಾನ್ ತಲಾ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ.

5 / 5
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು

ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?